ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Team Udayavani, Dec 18, 2024, 9:18 PM IST
ನವದೆಹಲಿ: ಮತ್ತೆ ದೆಹಲಿಯಲ್ಲಿ ನಾವು ಅಧಿಕಾರಕ್ಕೇರಿದರೆ 60 ವರ್ಷ ಮೀರಿದ ಪ್ರತಿಯೊಬ್ಬ ದೆಹಲಿ ನಾಗರಿಕರಿಗೂ ಉಚಿತ ಆರೋಗ್ಯ ಸೇವೆ ಕಲ್ಪಿಸುವ “ಸಂಜೀವಿನಿ ಯೋಜನೆ’ಗೆ ಚಾಲನೆ ನೀಡಲಾಗುವುದು ಎಂದು ಆಪ್ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಶ್ವಾಸನೆ ನೀಡಿದ್ದಾರೆ.
ಆದಾಯದ ಮಿತಿಯಿಲ್ಲದೇ 60 ವರ್ಷ ಮೇಲ್ಪಟ್ಟ ದೆಹಲಿಯ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಹರಾಗಿದ್ದು, ರಾಜಧಾನಿಯ ಯಾವುದೇ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗುವವರ ಚಿಕಿತ್ಸಾ ವೆಚ್ಚಗಳನ್ನು ಸರ್ಕಾರವೇ ಭರಿಸಲಿದೆ ಎಂದಿದ್ದಾರೆ. ಈ ಕುರಿತು ಮಾತನಾಡಿರುವ ಕೇಜ್ರಿವಾಲ್, “ಬಿಪಿಎಲ್, ಎಪಿಎಲ್, ಗರಿಷ್ಠ ವೆಚ್ಚ ಮಿತಿಗಳೆಂಬ ನಿರ್ಬಂಧಗಳಿಲ್ಲದೇ ಪ್ರತಿಯೊಬ್ಬರಿಗೂ ಈ ಯೋಜನೆಯು ಒಳಗೊಳ್ಳಲಿದೆ. ಇನ್ನು ಕೆಲವೇ ದಿನಗಳಲ್ಲಿ ಆಪ್ ಕಾರ್ಯಕರ್ತರೇ ಆರ್ಹ ಫಲಾನುಭವಿಗಳ ಮನೆಗೆ ಬಂದು ಆರೋಗ್ಯ ಕಾರ್ಡ್ ನೀಡಲಿದ್ದಾರೆ’ ಎಂದರು.
ಇದನ್ನೂ ಓದಿ: Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.