Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ


Team Udayavani, Dec 18, 2024, 9:22 PM IST

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ವಿಜಯಪುರ: ಜ್ಞಾನಯೋಗಿ ಲಿಂ. ಸಿದ್ದೇಶ್ವರ ಸ್ವಾಮೀಜಿಗಳಿಗೆ ಗುರುನಮನ ಮಹೋತ್ಸವವು ಜನವರಿ 1 ಮತ್ತು 2ರಂದು ನಡೆಯಲಿದೆ. ಈ ಕಾರ್ಯಕ್ರಮದ ನಿಮಿತ್ತ ಹಲವೆಡೆ ಜ್ಞಾನದಾಸೋಹ ಸತ್ಸಂಗ ಹಾಗೂ ನಗರದ ಜ್ಞಾನಯೋಗಾಶ್ರಮದಲ್ಲಿ ನಿರಂತರವಾಗಿ ಘೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ತಿಳಿಸಿದರು.

ಇಲ್ಲಿನ ಜ್ಞಾನಯೋಗಾಶ್ರಮದಲ್ಲಿ ಗುರುನಮನ ಕಾರ್ಯಕ್ರಮದ ಪೂರ್ವಭಾವಿಯಾಗಿ ಬುಧವಾರ ಮಾತನಾಡಿದ ಅವರು, ಲಿಂ.ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನ ತುಂಬಾ ವಿಶಾಲವಾಗಿತ್ತು. ಅವರ ಉಸಿರು ಜ್ಞಾನಕ್ಕಾಗಿಯೇ ಸೀಮಿತವಾಗಿತ್ತು. ತಮ್ಮ ಕೊನೆಯ ದಿನಗಳಲ್ಲೂ ನಮಗೆ ಪಾಠ ಮಾಡಿದ್ದರು. ಶ್ರೀಗಳು ಹೇಳಿದ್ದ ಎಷ್ಟೋ ವಿಚಾರಗಳನ್ನು ಜನರು ತಮ್ಮ ಜೀವನದ ಕಥೆಗಳು ಎಂದು ಭಾವಿಸಿಕೊಂಡಿದ್ದರು. ಹೀಗಾಗಿ ಗುರುನಮನ ಕಾರ್ಯಕ್ರಮ ಹಳ್ಳಿ-ಹಳ್ಳಿಗೂ ತಲುಪಿಸುವ ಯೋಚನೆ ಇದೆ ಎಂದರು.

ಜ.1ರಂದು ಸಂಜೆ ದೀಪ ಬೆಳಗಿಸುವ ಮೂಲಕ ದೀಪೋತ್ಸವದೊಂದಿಗೆ ಜ್ಞಾನಯೋಗಿಗಳಿಗೆ ನಮನ ಸಲ್ಲಿಸಲಾಗುವುದು. ಜ.2ರಂದು ಬೆಳಗ್ಗೆ 6 ಗಂಟೆಗೆ ಜಪಯೋಗ, 7 ಗಂಟೆಗೆ ಪ್ರವಚನ, 8 ಗಂಟೆಗೆ ವೇದಾಂತಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳು ಗದ್ದುಗೆಗೆ ಪೂಜೆ ನೆರವೇರಲಿದೆ. ಬಳಿಕ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗೀತ ನಮನ ಸಲ್ಲಿಸಲಾಗುತ್ತದೆ. ಇದೇ ವೇಳೆ, ಶ್ರೀಗಳ ಪ್ರವಚನ ಆಧಾರಿತ ಕನ್ನಡ, ಹಿಂದಿ ಗ್ರಂಥಗಳು, ಮರು ಮುದ್ರಣದ ಸಂಪುಟಗಳ ಬಿಡುಗಡೆ, ಫೋಟೋ ಗ್ಯಾಲರಿ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ನಾಡಿನ ಅನೇಕ ಸ್ವಾಮೀಜಿಗಳು, ರಾಜ್ಯಪಾಲರು, ಕೇಂದ್ರ, ರಾಜ್ಯ ಸಚಿವರು ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಭಕ್ತರು, ಸಾರ್ವಜನಿಕರಿಗಾಗಿ ಗ್ರಾಮಗಳಿಂದ ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಹೇಳಿದರು.

ಆಶ್ರಮದ ಉಪಾಧ್ಯಕ್ಷ ಹರ್ಷಾನಂದ ಸ್ವಾಮೀಜಿ ಮಾತನಾಡಿ, ಈಗಾಗಲೇ ಹಳ್ಳಿಗಳು ಹಾಗೂ ನಗರದ ಪ್ರಮುಖ ಬಡಾವಣೆಗಳಲ್ಲಿ ಜ್ಞಾನದಾಸೋಹ ಸತ್ಸಂಗ ಆಯೋಜಿಸಲಾಗಿದೆ. ಡಿ.25ರಿಂದ 9 ದಿನ ಕಾಲ ಸುಧಾರಿತ ಕೃಷಿ, ಜ್ಞಾನ ಆರಾಧನೆ, ಗ್ರಾಮ ಸಂಸ್ಕೃತಿ, ಯೋಗ ಜೀವನ, ಮಾತೃ ಭಕ್ತಿ, ಜಾಗತಿಕ ತಾತ್ವಿಕ ಚಿಂತನೆಗಳು, ಸೇವಾಭಾವ, ಗುರುದೇವರ ಬದುಕು ಎಂಬ ಗೋಷ್ಠಿಗಳು ನಡೆಯಲಿವೆ. ಗುರುನಮನ ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸಲು ಸ್ವಾಗತ, ದಾಸೋಹ, ವಾಹನ, ಸ್ವಯಂಸೇವಾ ಸಮಿತಿ ಸೇರಿ ಹಲವು ಸಮಿತಿಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಟಾಪ್ ನ್ಯೂಸ್

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

POlice

Manipal: ವೇಶ್ಯಾವಾಟಿಕೆ; ನಾಲ್ವರುಪೊಲೀಸರ ವಶಕ್ಕೆ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.