Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
Team Udayavani, Dec 18, 2024, 10:00 PM IST
ಹೈದರಾಬಾದ್: ಡಿ.4ರಂದು ಪುಷ್ಪ-2 ಚಿತ್ರದ ಪ್ರೀಮಿಯರ್ ಪ್ರದರ್ಶನದ ವೇಳೆ ಕಾಲು¤ಳಿತಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
“ತೀವ್ರ ನಿಗಾ ಘಟಕದಲ್ಲಿ ದಾಖಲಾಗಿರುವ 8 ವರ್ಷದ ಶ್ರೀ ತೇಜ್ ಸ್ಥಿತಿ ಗಂಭೀರವಾಗಿದ್ದು, ಜೀವ ರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಾಗ್ಯೂ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಹೈದರಾಬಾದ್ನ ಕಿಮ್ಸ್ ಆಸ್ಪತ್ರೆ ಹೇಳಿದೆ. “ಆಮ್ಲಜನಕ ಕೊರತೆಯಿಂದ ಬಾಲಕನ ಮಿದುಳಿಗೆ ಹಾನಿಯಾಗಿರಬಹುದು. ಆದ್ದರಿಂದ ಅವರ ಆರೋಗ್ಯ ಚೇತರಿಕೆಗೆ ಹೆಚ್ಚು ಸಮಯ ತಗುಲಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಇದನ್ನೂ ಓದಿ: Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.