Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
Team Udayavani, Dec 19, 2024, 9:06 AM IST
ಲಾಹೋರ್: ರೋಡ್ ರೋಲರ್ ಶಬ್ದವನ್ನು ಭೂಕಂಪನ ಎಂದು ಭಾವಿಸಿ, ಆತಂಕಗೊಂಡು 8 ಮಂದಿ ವಿದ್ಯಾರ್ಥಿನಿಯರು ಮೊದಲನೇ ಮಹಡಿಯಿಂದ ಜಿಗಿದು ಗಾಯಗೊಂಡ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದೆ.
ಗ್ರಾಮವೊಂದರ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆ ಪಕ್ಕದ ರಸ್ತೆಯಲ್ಲಿ ಹೋಗುತ್ತಿದ್ದ ರೋಡ್ ರೋಲರ್ ಶಬ್ದ ಹಾಗೂ ಕಂಪನವನ್ನು ಭೂಕಂಪನ ಎಂದು ತರಗತಿಯಲ್ಲಿದ್ದವರು ಭಾವಿಸಿದ್ದಾರೆ. ಆತಂಕಗೊಂಡ ಇಡೀ ತರಗತಿ ಒಂದನೇ ಮಹಡಿಯಿಂದ ನೆಲಮಹಡಿಯತ್ತ ದೌಡಾಯಿಸಿದೆ. ಅದರಲ್ಲಿ 8 ವಿದ್ಯಾರ್ಥಿನಿಯರು ಕಿಟಕಿಯಿಂದ ಹಾರಿ ಜೀವ ಉಳಿಸಿಕೊಳ್ಳಲು ಯತ್ನಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.