Belthangady: ಬಸ್ ಬೈಕ್ ಢಿಕ್ಕಿ, ಸವಾರ ಗಂಭೀರ
Team Udayavani, Dec 19, 2024, 10:50 PM IST
ಬೆಳ್ತಂಗಡಿ: ಬೈಕಿಗೆ ಬಸ್ ಢಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಉಜಿರೆ ಸಮೀಪದ ಕನ್ಯಾಡಿಯಲ್ಲಿ ಡಿ.18ರ ತಡರಾತ್ರಿ ನಡೆದಿದೆ.
ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಧರ್ಮಸ್ಥಳದಿಂದ ಉಜಿರೆ ಕಡೆ ಬರುತಿದ್ದ ಬೈಕಿಗೆ ಢಿಕ್ಕಿ ಹೊಡದಿದೆ. ಈ ವೇಳೆ ಬೈಕ್ ಸವಾರ ಉಜಿರೆ ನಿವಾಸಿ ಸುರೇಂದ್ರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ತಕ್ಷಣ ಸ್ಥಳೀಯರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.