Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Team Udayavani, Dec 20, 2024, 10:20 AM IST
ಲಕ್ನೋ: ಉತ್ತರಪ್ರದೇಶದ (Uttar Pradesh) ಸಂಭಲ್ನಲ್ಲಿ ಇತ್ತೀಚೆಗೆ ನಡೆದಿದ್ದ ಗಲಭೆಗೆ ಪ್ರಚೋದನೆ ನೀಡಿದ್ದರೆಂಬ ಆರೋಪ ಹೊತ್ತಿರುವ ಸಮಾಜವಾದಿ ಸಂಸದ ಜಿಯಾ ಉರ್ ರೆಹಮಾನ್ ಬರ್ಕ್ ವಿರುದ್ಧ ಈಗ ವಿದ್ಯುತ್ ಕಳ್ಳತನದ (Electricity theft) ಆರೋಪ ಕೇಳಿಬಂದಿದೆ.
ಬರ್ಕ್ ಅವರ ನಿವಾಸದಲ್ಲಿನ ಮೀಟರ್ನ ರೀಡಿಂಗ್ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಬರ್ಕ್ ನಿವಾಸದಲ್ಲಿ 2 ಕಿಲೋ ವ್ಯಾಟ್ ವಿದ್ಯುತ್ ಬಳಸಲು ಅನುಮತಿ ಇದೆ. ಆದರೆ ಅವರ ಮೀಟರ್ನಲ್ಲಿ 16 ಕಿಲೋ ವ್ಯಾಟ್ ಬಳಕೆಯಾಗಿರುವುದು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.