Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Team Udayavani, Dec 20, 2024, 11:14 AM IST
ಹೈದರಾಬಾದ್: ಫಾರ್ಮುಲಾ-ಇ ರೇಸ್ (Formula E race) ಅವ್ಯವಹಾರ ಪ್ರಕರಣದಡಿ ಬಿಆರ್ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ.ರಾಮರಾವ್ ಮತ್ತು ಇನ್ನಿಬ್ಬರ ವಿರುದ್ಧ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದೆ.
ಸರಕಾರಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಲ್ಲಿ ಅವರ ವಿರುದ್ಧ ಗುರುವಾರ ಎಫ್ಐಆರ್ ದಾಖಲಾಗಿದೆ.
ರಾವ್ ವಿರುದ್ಧ ಕಾನೂನು ಕ್ರಮ ಜರಗಿಸಲು, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಇತ್ತೀಚೆಗೆ ಅನುಮತಿ ನೀಡಿದ್ದರು. ಈ ಬಗ್ಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಬುಧವಾರ ಬಹಿರಂಗ ಪತ್ರ ಬರೆದಿದ್ದ ರಾವ್, ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಚರ್ಚೆಯಾಗಲಿ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.