Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Team Udayavani, Dec 20, 2024, 2:14 PM IST
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi hebbalkar) ಅವರಿಗೆ ನಿಂದನೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ (C.T.Ravi) ಕೇಸನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಶುಕ್ರವಾರ (ಡಿ.20) ಬೆಳಗ್ಗೆ ಐದನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಸಿ.ಟಿ ರವಿ ಅವರ ಹೇಳಿಕೆ ಪಡೆದುಕೊಂಡು ಮಧ್ಯಾಹ್ನಕ್ಕೆ ವಿಚಾರಣೆ ಮುಂದೂಡಿದ್ದರು.
ಇದೀಗ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣ ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಬೆಳಗಾವಿ ಜೆ.ಎಂ.ಎಫ್.ಸಿ ನ್ಯಾಯಾಲಯ ಹೇಳಿತು.
ತಕ್ಷಣವೇ ಸಿ.ಟಿ.ರವಿ ಅವರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಕೋರ್ಟ್ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.