CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Team Udayavani, Dec 20, 2024, 3:31 PM IST
ಶಿವಮೊಗ್ಗ: ರೇಪಿಸ್ಟ್ ಗಳು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ, ಶಾಸಕರಾಗಿದ್ದಾರೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದವರ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ಆದರೆ ಸಿ.ಟಿ.ರವಿ ವಿರುದ್ದ ಎಫ್ಐಆರ್ ಆಗಿ ತಕ್ಷಣ ಬಂಧಿಸುವ ಕೆಲಸವಾಗಿದೆ. ಸಿ.ಟಿ.ರವಿ ಮೇಲೆ ಸಚಿವರ ಪಿಎ, ಗೂಂಡಾಗಳು ಹಲ್ಲೆ ಮಾಡಲು ಬಂದಿದ್ದರು. ಸರಕಾರ ನೀಚತನ ಕೆಲಸ ಮಾಡಿದೆ ಎಂದು ಮಾಜಿ ಗೃಹ ಆರಗ ಜ್ಞಾನೇಂದ್ರ ಹೇಳಿದರು.
ಶುಕ್ರವಾರ (ಡಿ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ನಲ್ಲಿ ವಾಗ್ವಾದದಲ್ಲಿ ತಪ್ಪು ಅಭಿಪ್ರಾಯದಿಂದ ಹಿರಿಯ ನಾಯಕ ಸಿ.ಟಿ.ರವಿ ವಿರುದ್ದ ಮೊಕದ್ದಮೆ ದಾಖಲು ಮಾಡಿದ್ದಾರೆ. ರಾತ್ರಿ ಅರೆಸ್ಟ್ ಮಾಡುವ ಕೆಲಸ ಮಾಡಿದ್ದಾರೆ. ಇದು ಧೂರ್ತ ಸರಕಾರ ಎಂದು ಕಿಡಿಕಾರಿದರು.
ರಾಜಕೀಯವಾಗಿ ಸಿ.ಟಿ.ರವಿ ಬೆಳೆಯುವುದು ಇವರಿಗೆ ಬೇಕಾಗಿಲ್ಲ. ಹೀಗಾಗಿ ಅವರ ಜೀವವನ್ನೇ ಮುಗಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ತಕ್ಷಣ ಕೇಸ್ ವಾಪಸ್ ಪಡೆಯಬೇಕು, ಮತ್ತೆ ಈ ಪ್ರಕರಣ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.