Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು
Team Udayavani, Dec 20, 2024, 8:07 PM IST
ಪುತ್ತೂರು: ಕಡಬ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬಾಲಕಿಯ ಅತ್ಯಾಚಾರ ಪ್ರಕರಣದ ಆರೋಪಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಾಲಕಿಯ ಮೇಲೆ ಅದೇ ಗ್ರಾಮದ ನಂದನ್ ಎಂ.ಇ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು. ಕಡಬ ಪೊಲೀಸರು ಪೋಸ್ಕೋದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ದಸ್ತಗಿರಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.