U-19 ವನಿತಾ ಏಷ್ಯಾ ಕಪ್: ಫೈನಲ್‌ಗೆ ಭಾರತ
Team Udayavani, Dec 21, 2024, 1:19 AM IST
ಸಿಂಗಾಪುರ: ಕೊನೆಯ ಸೂಪರ್-4 ಪಂದ್ಯದಲ್ಲಿ ಶ್ರೀಲಂಕಾ ವನ್ನು 4 ವಿಕೆಟ್‌ಗಳಿಂದ ಮಣಿಸಿದ ಭಾರತ, ಅಂಡರ್-19 ವನಿತಾ ಟಿ20 ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್‌ಗೆ ಲಗ್ಗೆ ಹಾಕಿದೆ. ರವಿವಾರದ ಪ್ರಶಸ್ತಿ ಸಮರದಲ್ಲಿ ಬಾಂಗ್ಲಾದೇಶ ಎದುರಾಗಲಿದೆ.
ಶುಕ್ರವಾರದ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಶ್ರೀಲಂಕಾ 9 ವಿಕೆಟಿಗೆ 98 ರನ್ ಮಾಡಿ ದರೆ, ಭಾರತ 14.5 ಓವರ್‌ಗಳಲ್ಲಿ 6 ವಿಕೆಟಿಗೆ 102 ರನ್ ಮಾಡಿತು. ಎಡಗೈ ಸ್ಪಿನ್ನರ್ ಆಯುಷಿ ಶುಕ್ಲಾ ಕೇವಲ 10 ರನ್ ವೆಚ್ಚದಲ್ಲಿ 4 ವಿಕೆಟ್ ಉಡಾಯಿಸಿ ಶ್ರೀಲಂಕಾಕ್ಕೆ ಕಡಿವಾಣ ಹಾಕಿದರು. ಮತ್ತೋರ್ವ ಎಡಗೈ ಸ್ಪಿನ್ನರ್ ಪರುಣಿಕಾ ಸಿಸೋಡಿಯಾ 2 ವಿಕೆಟ್ ಉರುಳಿಸಿದರು. ಶ್ರೀಲಂಕಾ ಸರದಿಯಲ್ಲಿ ನಾಯಕಿ ಮನುದಿ ನಾನಾಯಕ್ಕರ ಸರ್ವಾಧಿಕ 33 ಹಾಗೂ ಸುಮುದು ನಿಸನ್ಸಲ 21 ರನ್ ಮಾಡಿದರು.
ಚೇಸಿಂಗ್ ವೇಳೆ ಭಾರತದ 2 ವಿಕೆಟ್ 5 ರನ್ ಆಗುವಷ್ಟರಲ್ಲಿ ಉರುಳಿತ್ತು. ಜಿ. ತ್ರಿಷಾ 32, ಜಿ. ಕಮಲಿನಿ 28, ಮಿಥಿಲಾ ವಿನೋದ್ ಔಟಾಗದೆ 17 ರನ್ ಮಾಡಿ ಗೆಲುವು ತಂದಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.