Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Team Udayavani, Dec 21, 2024, 8:04 AM IST
ನವದೆಹಲಿ: ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳನ್ನು ಮತ್ತಷ್ಟು ಬೃಹತ್ ಗಾತ್ರದಲ್ಲಿ ಪ್ರಕಟಿಸಲು ಸರ್ಕಾರ ತೀರ್ಮಾನಿಸಿದೆ.
ಅದರಂತೆ ಮುಂದಿನ ಜೂ.1ರಿಂದ ತಂಬಾಕು ಉತ್ಪನ್ನಗಳಲ್ಲಿನ “ಚಿತ್ರಸಹಿತ ಎಚ್ಚರಿಕೆ’ ಗಾತ್ರ ಹಿರಿದಾಗಲಿದ್ದು, ಅದರಲ್ಲಿ ಬಾಯಿ ಕ್ಯಾನ್ಸರ್ ಕೊನೇ ಘಟ್ಟಕ್ಕೆ ತಲುಪಿರುವ ವ್ಯಕ್ತಿಯ ಮುಖದ ಚಿತ್ರ ಪ್ರಕಟಿಸಲಾಗುತ್ತದೆ.
ಅಲ್ಲದೆ, “ತಂಬಾಕು ಸೇವನೆಯು ಅತಿ ವೇದನೆಯ ಸಾವು ತರುತ್ತದೆ’ ಎಂದು ಮುದ್ರಿಸಲಾಗುತ್ತದೆ. ಈ ಕುರಿತು ತಂಬಾಕು ಉತ್ಪನ್ನಗಳ ತಯಾರಕರಿಗೆ ಆರೋಗ್ಯ ಸಚಿವಾಲಯ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!
Parliament Session: ವಿಪಕ್ಷಗಳ ಕೋಲಾಹಲ ನಡುವೆ ಏಕ ಚುನಾವಣೆ ಮಸೂದೆ ಜೆಪಿಸಿಗೆ
ಜೋಡೋ ಯಾತ್ರೆಯಲ್ಲಿ”ನಗರ ನಕ್ಸಲರು’: ಮಹಾರಾಷ್ಟ್ರ ಸಿಎಂ ಫಡ್ನವೀಸ್
PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Rey Mysterio Sr: ಖ್ಯಾತ ರೆಸ್ಲರ್ ರೇ ಮಿಸ್ಟೀರಿಯೊ ಸೀನಿಯರ್ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.