ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Team Udayavani, Dec 21, 2024, 12:03 PM IST

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಯಲ್ಲಾಪುರ: ಶನಿವಾರ(ಡಿ.21) ಬೆಳ್ಳಂಬೆಳಗ್ಗೆ ಎರಡು ಕರಡಿಗಳು ಗ್ರಾಮ ಪಂಚಾಯತ್ ಸದಸ್ಯನ ಬೈಕನ್ನೇ ಬೆನ್ನಟ್ಟಿ ದಾಳಿ ನಡೆಸಿರುವ ಘಟನೆ ಯಲ್ಲಾಪುರ ತಾಲೂಕಿನ ಚಂದ್ಗುಳಿ ವ್ಯಾಪ್ತಿಯ ಉಪಳೇಶ್ವರ ಹುತ್ಕಂಡದಲ್ಲಿ ನಡೆದಿದೆ.

ಗಾಯಗೊಂಡ ವ್ಯಕ್ತಿಯನ್ನು ಚಂದ್ಗುಳಿ ಪಂಚಾಯತ್ ಸದಸ್ಯ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದ ಆರ್.ಎಸ್.ಭಟ್ಟ ಎಂದು ಗುರುತಿಸಲಾಗಿದೆ.

ಭಟ್ ಅವರು ಬೈಕ್ ನಲ್ಲಿ ಕಸವಿಲೇವಾರಿ ಘಟಕದ ಬಳಿ ಮಾಯನಜಡ್ಡಿ ಮಾರ್ಗದಲ್ಲಿ ಸಾಗುತ್ತಿರುವಾಗ ಎರಡು ಕರಡಿಗಳು ದಾಳಿ ನಡೆಸಿ ಅವರ ಕಾಲುಗಳಿಗೆ ಗಾಯಗೊಳಿಸಿದೆ ಈ ವೇಳೆ ಹೇಗೋ ಕರಡಿ ದಾಳಿಯಿಂದ ತಪ್ಪಿಸಿಕೊಂಡು ಬೈಕ್ ನಲ್ಲಿ ತೆರಳಿದ್ದಾರೆ ಆದರೂ ಬೆಂಬಿಡದ ಕರಡಿಗಳು ಬೈಕನ್ನೇ ಬೆನ್ನಟ್ಟಿ ಮತ್ತೆ ದಾಳಿ ನಡೆಸಿದ್ದು ಈ ವೇಳೆ ಭಟ್ ಅವರ ಮುಖ, ಕೆನ್ನೆ, ಭುಜ ತೊಡೆಯ ಭಾಗಗಳಿಗೆ ಗಂಭೀರ ಗಾಯಗೊಳಿಸಿದೆ ಬಳಿಕ ಅಲ್ಲಿಂದ ಹೇಗೋ ತಪ್ಪಿಸಿಕೊಂಡ ಭಟ್ ಅಲ್ಲೇ ಇದ್ದ ಮನೆ ಸೇರಿದ್ದಾರೆ.

ಗಂಭೀರ ಗಾಯಗೊಂಡಿದ್ದ ಆರ್.ಎಸ್.ಭಟ್ಟ ಅವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರ್.ಎಸ್.ಭಟ್ಟ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ವಿಷಯ ತಿಳಿಯುತ್ತಿದ್ದಂತೆ ಶಾಸಕ ಶಿವರಾಮ ಹೆಬ್ಬಾರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನ ಅರೋಗ್ಯ ವಿಚಾರಿಸಿದ್ದಾರೆ.

ಈ ಭಾಗದಲ್ಲಿ ಕರಡಿ, ಚಿರತೆಗಳ ಉಪಟಳ ಇತ್ತೀಚಿನ ದಿನದಲ್ಲಿ ವ್ಯಾಪಕವಾಗಿದ್ದು ರಾತ್ರಿಯಲ್ಲದೇ ಹಗಲಿನಲ್ಲಿನಲ್ಲಿಯೂ ನಿರ್ಜನ, ಒಳ ರಸ್ತೆಗಳಲ್ಲಿ ಸಂಚರಿಸುವುದು ಭಯಭೀತಿಯನ್ನು ಹುಟ್ಟಿಸಿದೆ .ಶಾಲಾ ಮಕ್ಕಳು ಬೆಳಗಿನ ಜಾವ ಸಂಜೆ ಹೊತ್ತಿನಲ್ಲಿ ದೂರದ ಹಳ್ಳಿಗಳಿಗೆ ಸಾಗಬೇಕಿದೆ.ಇಂದಿನ ಈ ಘಟನೆ ಈ ಭಾಗದ ಜನರಲ್ಲಿ ಹೆಚ್ಚು ಆತಂಕವನ್ನು ಸೃಷ್ಠಿಸಿದೆ. ಸಂಬಂಧ ಪಟ್ಟ ಇಲಾಖೆ ಜನರೊಡಗೂಡಿ ಕೂಡಲೇ ಕ್ರಮವಹಿಸುವಂತೆ ಭಾರತೀಯ ಕಿಸಾನ್ ಸಂಘ ಸೇರಿದಂತೆ ರೈತಪರ ಸಂಘಟಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

ಟಾಪ್ ನ್ಯೂಸ್

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.