ಬಹ್ರೈನ್‌: ಮದಿಮೆದ ಇಲ್ಲಡ್‌…ತುಳು ನಾಟಕಕ್ಕೆ ಮುಹೂರ್ತ

Team Udayavani, Dec 21, 2024, 10:06 AM IST

ಬಹ್ರೈನ್‌: ಮದಿಮೆದ ಇಲ್ಲಡ್‌…ತುಳು ನಾಟಕಕ್ಕೆ ಮುಹೂರ್ತ

ಬಹ್ರೈನ್‌: ಅಮ್ಮ ಕಲಾವಿದರು ಬಹ್ರೈನ್‌ ಪ್ರದರ್ಶಿಸಲಿರುವ ನಾಡಿನ ಖ್ಯಾತ ನಾಟಕಕರ್ತ ದಿನಕರ ಭಂಡಾರಿ ಕಣಂಜಾರು ವಿರಚಿತ ತುಳು ನಾಟಕ “ಮದಿಮೆದ ಇಲ್ಲಡ್‌’ ಇದರ ಮುಹೂರ್ತ ಪೂಜೆಯು ಇತ್ತೀಚೆಗೆ ಬಹ್ರೈನ್‌ನ ಕನ್ನಡ ಭವನದಲ್ಲಿ ಜರಗಿತು. ರಾಮ ಪ್ರಸಾದ ಅಮ್ಮೆನಡ್ಕ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿ ನಾಟಕ ಮುಹೂರ್ತಕ್ಕೆ ಶುಭ ಹಾರೈಸಿದರು.

ಮೋಹನದಾಸ್‌ ರೈ ಎರಂಬು ಸಾರಥ್ಯದಲ್ಲಿ ಅಮ್ಮ ಕಲಾವಿದರ ವೇದಿಕೆಯು ದ್ವೀಪ ರಾಷ್ಟ್ರ ಬಹ್ರೈನ್‌ನಲ್ಲಿ ಹಲವಾರು ವರುಷಗಳಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದ್ದು, “ಮದಿಮೆದ ಇಲ್ಲಡ್‌’ ನಾಟಕವು ದ್ವೀಪದ ಕಲಾ ಪ್ರೇಮಿಗಳಿಗೆ ಅಮ್ಮ ಕಲಾವಿದರು ಸಂಘಟನೆಯ ಇನ್ನೊಂದು ಕೊಡುಗೆಯಾಗಿದೆ.

ಈ ನಾಟಕವನ್ನು ದ್ವೀಪದ ಪ್ರತಿಭಾವಂತ ನಿರ್ದೇಶಕರಾದ ಪುಷ್ಪರಾಜ್‌ ಶೆಟ್ಟಿ ಕಾಸರಗೋಡು ಮತ್ತು ಕರುಣಾಕರ ಪದ್ಮಶಾಲಿಯವರು ನಿರ್ದೇಶಿಸಲಿದ್ದು ನಾಟಕವು 2025ರ ಫೆ.14ರಂದು ಮನಾಮ ಇಂಡಿಯನ್‌ ಕ್ಲಬ್‌ನ ಸಭಾಂಗಣದಲ್ಲಿ ಪ್ರದರ್ಶನಗೊಳ್ಳಲಿದೆ.

ಪ್ರಸಕ್ತ ಅಮ್ಮ ಕಲಾವಿದರು ಬಹ್ರೈನ್‌ನ ಅಧ್ಯಕ್ಷರಾಗಿ ಪ್ರಸಾದ್‌ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದು, ದಿಯಾರ್‌ ಮೊಹರಾಕ್‌ನ ಸಿ.ಎಫ್‌.ಒ ಸುಭಾಷ್‌ ಚಂದ್ರ, ಕನ್ನಡ ಸಂಘದ ಕಾರ್ಯದರ್ಶಿ ರಾಮ್‌ ಪ್ರಸಾದ್‌ ಭಟ್‌ ಅಮ್ಮೆನಡ್ಕ, ಬಹ್ರೈನ್‌ ಬಂಟ್ಸ್‌ ಸಂಘದ ಮಾಜಿ ಅಧ್ಯಕ್ಷ ರಾಜೇಶ್‌ ಶೆಟ್ಟಿ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ ಸೌದಿ ಘಟಕದ ನೂತನ ಅಧ್ಯಕ್ಷ ದೀಪಕ್‌ ರಾವ್‌ ಪೇಜಾವರ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಬಹ್ರೈನ್‌ ಸೌದಿ ಘಟಕದ ಮಾಜಿ ಅಧ್ಯಕ್ಷ ನರೇಂದ್ರ ಶೆಟ್ಟಿ, ಬಹ್ರೈನ್‌ ಬಿಲ್ಲವಾಸ್‌ನ ಅಧ್ಯಕ್ಷ ಹರೀಶ್‌ ಪೂಜಾರಿ, ರಾಯಲ್‌ ತುಳುಕೂಟದ ಸ್ಥಾಪಕ ಅಧ್ಯಕ್ಷ ಕರ್ಮಾರ್‌ ನಾಗೇಶ್‌ ಶೆಟ್ಟಿ , ವಿಶ್ವಕರ್ಮ ಸಂಘಟನೆಯ ಅಧ್ಯಕ್ಷ ಸತೀಶ್‌ ಆಚಾರ್ಯ, ಮೊಗವೀರ್ಸ್‌ ಬಹ್ರೈನ್‌ನ ಮಾಜಿ ಅಧ್ಯಕ್ಷ ಚಂದ್ರ ಮೆಂಡನ್‌, ಕುಲಾಲ್‌ ಬಹ್ರೈನ್‌ ನ ಅಧ್ಯಕ್ಷ ಗಣೇಶ್‌ ಕುಲಾಲ್‌ ಮಾಣಿಲ ಹಾಗೂ ವಿವಿಧ ಗಣ್ಯರುಗಳು ಈ ನಾಟಕ ಮುಹೂರ್ತದಲ್ಲಿ ಪಾಲ್ಗೊಂಡು ಮಾತನಾಡಿ ಶುಭ ಹಾರೈಸಿದರು.

ಈ ನಾಟಕದಲ್ಲಿ ಪಾತ್ರವಹಿಸುವ ಕಲಾವಿದರುಗಳಿಗೆ ಅಮ್ಮ ಕಲಾವಿದರು ಸಂಘಟನೆಯ ಅಧ್ಯಕ್ಷರಾದ ಪ್ರಸಾದ್‌ ಶೆಟ್ಟಿಯವರು ನಾಟಕದ ಪ್ರತಿಗಳನ್ನು ನೀಡಿ ಶುಭ ಹಾರೈಸಿದರು. ಯಕ್ಷಿತ್‌ ಶೆಟ್ಟಿಯವರು ಕಾರ್ಯಕ್ರಮವನ್ನ ನಿರೂಪಿಸಿ, ಪ್ರವೀಣ್‌ ಶೆಟ್ಟಿ ಕಿನ್ನಿಗೋಳಿಯವರು ಧನ್ಯವಾದ ಸಮರ್ಪಿಸಿದರು.

ವರದಿ-ಕಮಲಾಕ್ಷ ಅಮೀನ್‌

ಟಾಪ್ ನ್ಯೂಸ್

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Ramalinga-reddy

Distribution: ಕೆಎಸ್ಸಾರ್ಟಿಸಿ ನಿವೃತ್ತ ಸಿಬಂದಿಗೆ 224 ಕೋಟಿ ರೂ. ಪಾವತಿ

R-Ashok

C.T.Ravi Case: ನಕ್ಸಲರು ರವಿಗೆ ಗುಂಡು ಹೊಡೆಯಲಿ ಎಂದು ಕರೆದೊಯ್ದರೇ?: ಆರ್‌.ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಕತಾರ್‌:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್‌ ಶಹನ ಜತೆ ಸಂವಾದ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

ಬಹ್ರೈನ್‌ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್‌ ಅಬ್ಬರ-ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

ಲ್ಯಾಂಬೆತ್‌ಗೆ ಸಚಿವ ಎಂ.ಬಿ.ಪಾಟೀಲ್‌ ಭೇಟಿ-ಬಸವೇಶ್ವರ ಪ್ರತಿಮೆ ವೀಕ್ಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-sara

Hindi ಹೇರಿದರೆ ಗೋಕಾಕ್‌ ಮಾದರಿ ಹೋರಾಟ: ಸಾ.ರಾ.ಗೋವಿಂದು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

1-vvv

Virtual university ಸ್ಥಾಪಿಸಿ: ಚಿದಾನಂದ ಗೌಡ ಒತ್ತಾಯ..ಏನಿದು?

1-ausi

Australia; ‘ವನ್‌ ಡೇ ಕಪ್‌’ಗೆ ಡೀನ್‌ ಜೋನ್ಸ್‌  ಹೆಸರು

ravishankar-guruji

Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.