Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Team Udayavani, Dec 22, 2024, 6:50 AM IST
ಢಾಕಾ: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವಧಿಯಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಸೇರಿದಂತೆ ಸರಕಾರದ ವಿರುದ್ಧ ಧ್ವನಿ ಎತ್ತಿದ್ದವರನ್ನೆಲ್ಲ ಅಪಹರಿಸಿ ಹಿಂಸಿಸಲಾಗುತ್ತಿತ್ತು. ಈ ಕೃತ್ಯದಲ್ಲಿ ಭಾರತದ ಕೈವಾಡವೂ ಇದೆ ಎಂದು ಪ್ರಕರಣಗಳ ತನಿಖೆ ನಡೆಸುತ್ತಿರುವ ಆಯೋಗ ಹೇಳಿದೆ.
ಹೀಗೆಂದು ಬಾಂಗ್ಲಾ ಸರಕಾರಿ ಸ್ವಾಮ್ಯದ ಸುದ್ದಿಸಂಸ್ಥೆ ಬಿಎಸ್‌ಎಸ್ ವರದಿ ಮಾಡಿದೆ. ಯೂನುಸ್ ಸರಕಾರ ರಚಿಸಿದ್ದ ಇದೇ ಆಯೋಗ, ಪ್ರಕರಣಗಳಲ್ಲಿ ಹಸೀನಾ ನೆರವಾಗಿ ಭಾಗಿಯಾಗಿದ್ದರೆಂದು ವರದಿ ಬಿಡುಗಡೆಗೊಳಿಸಿತ್ತು. ಬೆನ್ನಲ್ಲೇ ಇದೀಗ ಅಪಹರಿಸಿದ ಹಲವರನ್ನು ಭಾರತಕ್ಕೆ ಕಳುಹಿಸಿ ಅಲ್ಲಿನ ಜೈಲುಗಳಲ್ಲಿ ಕೊಳೆಯುವಂತೆ ಮಾಡ ಲಾಗಿದೆ ಎಂದು ಹೇಳಿದ್ದಲ್ಲದೇ, ಇದು ಆಯೋಗದ ವ್ಯಾಪ್ತಿ ಮೀರಿದ ಕಾರಣ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಿಸಬೇಕು ಎಂದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
Canada; ಟ್ರಾಡೊ ಸರಕಾರ ಪತನಕ್ಕೆ ಸಿದ್ಧ: ಸಂಸದ ಘೋಷಣೆ
Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.