Praveen Nettaru Case: ಮಂಗಳೂರಿನಲ್ಲಿ ಎನ್ಐಎ ಘಟಕಕ್ಕೆ ಶಕ್ತಿಮೀರಿ ಪ್ರಯತ್ನ: ಸಂಸದ ಚೌಟ
Team Udayavani, Dec 22, 2024, 3:38 AM IST
ಮಂಗಳೂರು: ಎನ್ಐಎ ತನಿಖಾ ತಂಡದಿಂದಾಗಿ ಪ್ರವೀಣ್ ನೆಟ್ಟಾರು ಪ್ರಕರಣ ಭೇದಿಸಿ 20 ಮಂದಿ ಸಮಾಜಘಾತುಕ ಶಕ್ತಿಗಳ ಹೆಡೆಮುರಿ ಕಟ್ಟುವುದಕ್ಕೆ ಸಾಧ್ಯವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಬಿಜೆಪಿ ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ರಕ್ಷಣೆ ಸಿಗಬೇಕಾದರೆ ಸ್ಲೀಪರ್ ಸೆಲ್ನಂತೆ ಇರುವ ದೇಶದ್ರೋಹಿಗಳ ಕೃತ್ಯ ಮಟ್ಟ ಹಾಕಲು ಕರಾವಳಿಗೆ ಎನ್ಐಎ ಸಂಸ್ಥೆಯ ಬಲಬೇಕಿದೆ. ಈ ಸಂಬಂಧ ಸಂಸದನಾಗಿ ಶಕ್ತಿಮೀರಿ ಎಲ್ಲ ರೀತಿಯ ಪ್ರಯತ್ನ ಮಾಡಲಾಗುವುದು. ಸ್ಲೀಪರ್ ಸೆಲ್ಗಳಿಗೆ ಕುಮ್ಮಕ್ಕು – ಉತ್ತೇಜನ ನೀಡುತ್ತಿರುವ ಡ್ರಗ್ಸ್ ಮಾಫಿಯಾವನ್ನೂ ಬೇರು ಸಮೇತ ಕಿತ್ತೆಸೆಯಲು ಮಂಗಳೂರಿನಲ್ಲಿ ಆದಷ್ಟು ಬೇಗ ಎನ್ಐಎ ಘಟಕ ಸ್ಥಾಪನೆಯಾಗಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.