Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Team Udayavani, Dec 22, 2024, 3:08 PM IST
ಪುತ್ತೂರು: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ತೆಂಕಿಲ ಬಳಿ ಎಲೆಕ್ಟ್ರಿಕ್ ಅಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಡಿ.22 ರಂದು ಬೆಳಗ್ಗೆ ಸಂಭವಿಸಿದೆ.
ರಿಕ್ಷಾ ಚಾಲಕ ಸೂರ್ಯ ಮೃತರು. ರಿಕ್ಷಾಕ್ಕೆ ಶ್ವಾನವೊಂದು ಅಡ್ಡ ಬಂದಿದ್ದು ಇದನ್ನು ತಪ್ಪಿಸಲು ಹೋದ ಸಂದರ್ಭದಲ್ಲಿ ರಿಕ್ಷಾ ಪಲ್ಡಿಯಾಗಿದೆ. ಗಂಭೀರ ಗಾಯಗೊಂಡಿದ್ದ ಗಾಯಾಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.