Kundapura: ಬೋಟ್ ರೈಡರ್ ನಾಪತ್ತೆ; ಸಿಗದ ಸುಳಿವು
Team Udayavani, Dec 22, 2024, 10:15 PM IST
ಕುಂದಾಪುರ: ಪ್ರವಾಸಿಗರನ್ನು ಕರೆದೊಯ್ದಿದ್ದ ಜೆಟ್ಸ್ಕೀ ಬೋಟ್ ಮಗುಚಿ ಬಿದ್ದು, ರೈಡರ್ ರೋಹಿದಾಸ್ (41) ಶನಿವಾರ ಸಂಜೆ ನಾಪತ್ತೆಯಾಗಿದ್ದು, ರವಿವಾರ ಇಡೀ ದಿನ ಹುಡುಕಾಟ ನಡೆಸಿದರೂ, ಯಾವುದೇ ಸುಳಿವು ಸಿಗಲಿಲ್ಲ.
ರವಿವಾರ ಬೆಳಗ್ಗೆಯಿಂದ ಗಂಗೊಳ್ಳಿಯ ಕರಾವಳಿ ಕಾವಲು ಪಡೆ ಪೊಲೀಸರು ಹಾಗೂ ಗಂಗೊಳ್ಳಿ ಪೊಲೀಸರ ನೇತೃತ್ವದಲ್ಲಿ ಬೋಟ್ಗಳ ಮೂಲಕ ಹುಡುಕಾಟ ಕಾರ್ಯಚರಣೆ ನಡೆಯಿತು. ಆದರೆ ಯಾವುದೇ ಪ್ರಯೋಜನ ಆಗಿಲ್ಲ.
ತ್ರಾಸಿ ಬೀಚ್ನಲ್ಲಿ ಕಾರ್ಯಾಚರಿಸುತ್ತಿರುವ ವಾಟರ್ಸ್ಪೋರ್ಟ್ಸ್ ನ ಜೆಟ್ಸ್ಕೀ ಬೋಟ್ನಲ್ಲಿ ಓರ್ವ ಪ್ರವಾಸಿಗರನ್ನು ಕೂರಿಸಿಕೊಂಡು ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್ಸ್ಕೀ ಮಗುಚಿ ಬಿದ್ದಿತ್ತು. ರೈಡ್ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿದ್ದರಿಂದ ಅವರನ್ನು ರಕ್ಷಿಸಿ ಕರೆತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.