Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Team Udayavani, Dec 23, 2024, 7:15 AM IST

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಮೇಷ:  ಹಿಂದಿನ ವಾರದ ಘಟನೆಗಳ ಪುನರಾವರ್ತನೆ. ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲದ  ಆಶ್ವಾಸನೆ. ಉದ್ಯಮದಲ್ಲಿ ಮಾಮೂಲು ಸ್ಥಿತ್ಯಂತರಗಳು. ಸಂಸಾರದ ಹಿತಚಿಂತಕರ ಆಗಮನ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.

ವೃಷಭ: ಆಡಳಿತ ವರ್ಗದವರಿಂದ ನೌಕರರಿಗೆ ಉತ್ತೇಜನ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ವೃದ್ಧಿ. ದೂರದಲ್ಲಿರುವ ನೆಂಟರ ಆಗಮನ. ಧಾರ್ಮಿಕ ಕ್ಷೇತ್ರ ಸಂದರ್ಶನ.

ಮಿಥುನ: ಹಿತಶತ್ರುಗಳ ಬಾಧೆ ಎದುರಿಸಲು ಸಿದ್ಧತೆ. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಪ್ರಯಾಣ ಮುಂದೂಡಿಕೆ. ಸಂಗಾತಿಯ ಆರೋಗ್ಯ ಚೇತರಿಕೆ. ರಾತ್ರಿಯ ವೇಳೆ ವಾಹನ ಚಾಲನೆಯಲ್ಲಿ ಎಚ್ಚರ.

ಕಟಕ: ಹಳಬರನ್ನು ಹಿಂದಿಕ್ಕಿ ಮೆರೆಯುವ ಹೊಸಬರು. ಉತ್ಪಾದನೆಗಳ ಗುಣಮಟ್ಟ ಕುಸಿತದಿಂದ ತೊಂದರೆ.  ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.

ಸಿಂಹ: ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ. ಹೊಸ ಪಾಲುದಾರರಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ಕೇಟರಿಂಗ್‌ ವೃತ್ತಿಯವರಿಗೆ ದಿಢೀರ್‌ ಸಮಸ್ಯೆ. ಪ್ರಾಮಾಣಿಕ ರಾಜಕಾರಣಿಗಳ ಹೆಸರು ಕೆಡಿಸುವ ಪ್ರಯತ್ನ.

ಕನ್ಯಾ: ಶಾಂತಿ,ಸಮಾಧಾನದ ಕ್ಷಣಗಳು.  ಆತ್ಮೀಯರಿಂದ ಅಯಾಚಿತ  ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫ‌ಲ. ಹಳೆಯ ಪರಿಚಿತರ ಅಪರೂಪದ ಭೇಟಿ.

ತುಲಾ: ಸಮಸ್ಯೆಗಳನ್ನು ಕಲ್ಪಿಸಿಕೊಳ್ಳಬೇಡಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್‌ ಧನಾಗಮ ಯೋಗ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ.ಹಿರಿಯರ ಉದ್ಯಮಕ್ಕೆ ಹೊಸ ರೂಪದ ಸಿದ್ಧತೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ.  ನೆಂಟರ ಆಗಮನದಿಂದ ಹಬ್ಬದ ವಾತಾವರಣ. ಗೃಹಿಣಿಯರ ಸ್ಯೋದ್ಯೋಗ ಯೋಜನೆಗೆ ಚಾಲನೆ.

ಧನು: ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸದ್ಭಾವನೆಯಿಂದ ಸಂತೃಪ್ತಿ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ.ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಪ್ರಕೃತಿ ಚಿಕಿತ್ಸೆಯಿಂದ ಸಂಗಾತಿಗೆ ಆರೋಗ್ಯ.

ಮಕರ: ಸಹೋದ್ಯೋಗಿಗಳಿಂದ ಗೌರವ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಮಾಮೂಲಿನಂತೆ ಲಾಭ. ಟೈಲರಿಂಗ್‌  ವೃತ್ತಿಯವರಿಗೆ ಉದ್ಯೋಗ ಪ್ರಾಪ್ತಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ.ಹಣ್ಣು, ತರಕಾರಿ ಬೆಳೆಗಾರರಿಗೆ ವರಮಾನ ಹೆಚ್ಚಳ.

ಕುಂಭ: ಉದ್ಯಮದಲ್ಲಿ ಕ್ರಮಾಗತ ಪ್ರಗತಿ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ದೂರದಲ್ಲಿರುವ ಬಂಧುಗಳ  ಆಗಮನ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಉದ್ಯೋಗ ಅರಸುವ ಕಿರಿಯರಿಗೆ ಮಾರ್ಗದರ್ಶನ.

ಮೀನ: ಮೊದಲ  ದಿನವೇ ಹಲವು ಶುಭಫ‌ಲಗಳು. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ  ಕೋರಿಕೆಗೆ ಸ್ಪಂದನ. ಅನ್ಯಸಮಾಜದ ವ್ಯಕ್ತಿಗಳಿಂದ  ಅಯಾಚಿತ ನೆರವು. ವ್ಯವಹಾರಾರ್ಥ ಗಣ್ಯರ ಭೇಟಿ ಫ‌ಲಪ್ರದ.

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.