Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ
Team Udayavani, Dec 22, 2024, 10:45 PM IST
ಬ್ರಹ್ಮಾವರ: ಕೊಕ್ಕರ್ಣೆ ಪುತ್ಥನಕಟ್ಟೆ ಬಳಿ ಮಟ್ಕಾ ಜುಗಾರಿ ನಿರತ ಸಂಜೀವನನ್ನು ವಶಕ್ಕೆ ಪಡೆಯಲಾಗಿದೆ.
ಆಟದಲ್ಲಿ ಬಂದ ಹಣವನ್ನು ಸಂತೆಕಟ್ಟೆಯ ಚಂದ್ರಶೇಖರನಿಗೆ ಕೊಡುತ್ತಿರುವುದಾಗಿ ಆರೋಪಿ ತಿಳಿಸಿದ್ದು, ನಗದು 1,060 ರೂ. ಹಾಗೂ ಇತರ ಪರಿಕರಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.