Padubidri: ಮರಳು ಅಕ್ರಮ ಸಾಗಾಟ; ವಶ
Team Udayavani, Dec 22, 2024, 10:50 PM IST
ಮೂಲ್ಕಿ: ಹಳೆಯಂಗಡಿಯ ನಂದಿನಿ ನಂದಿಯಿಂದ ಅಕ್ರಮವಾಗಿ ಮರಳು ತೆಗೆದು ಅದನ್ನು ಬ್ರಹ್ಮಾವರಕ್ಕೆ ಸಾಗಿಸುತ್ತಿದ್ದ ಟಿಪ್ಪರ್ ಅನ್ನು ಪಡುಬಿದ್ರಿ ಪೊಲೀಸರು ತಡೆ ಹಿಡಿದು ವಶಪಡಿಸಿಕೊಂಡಿದ್ದು, ಈ ಪ್ರಕರಣವನ್ನು ಮೂಲ್ಕಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
2.5 ಯೂನಿಟ್ ಮರಳು ಹಾಗೂ ಟಿಪ್ಪರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಟಿಪ್ಪರ್ ಮಾಲಕರು ಪಡುಪಣಂಬೂರು ಬಳಿಯ ನಂದಿನಿ ನದಿಯಲ್ಲಿ ಮರಳು ಅಕ್ರಮವಾಗಿ ತೆಗೆದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್!
Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.