CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
Team Udayavani, Dec 22, 2024, 11:35 PM IST
ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದೊಂದು ಕ್ರಿಮಿನಲ್ ಅಪರಾಧ. ಹೀಗಾಗಿ ತನಿಖೆ ನಡೆಯುತ್ತಿದೆ. ಆದರೆ ಬಿಜೆಪಿಯವರು ನ್ಯಾಯಾಂಗ ತನಿಖೆ ಏಕೆ ಕೇಳುತ್ತಿದ್ದಾರೆ ಎಂಬುದು ತಿಳಿಯುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸಿ.ಟಿ. ರವಿ ಬಿಜೆಪಿ ರಾಷ್ಟ್ರೀಯ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದವರು. ಅವರ ಬಾಯಲ್ಲಿ ಇಂತಹ ಮಾತು ನಾಚಿಕೆಗೇಡಿತನದ್ದು. ರವಿ ಅಂದಿರುವುದನ್ನು ಇತರ ಸದಸ್ಯರು ಕೇಳಿಸಿಕೊಂಡಿದ್ದಾರೆ. ತುತ್ಛವಾಗಿ ಮಾತಾಡಿರುವುದು ಸತ್ಯ ಎಂದು ತಿಳಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.