Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Team Udayavani, Dec 23, 2024, 12:09 AM IST
ಬೆಂಗಳೂರು: ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದ್ದು, ಬರುವ ವಾರ ಪ್ರತಿಭಟನೆ ಕೈಗೆತ್ತಿಕೊಳ್ಳಲಾಗು ವುದು ಎಂದು ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.
ಡಾ| ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅಚಾತುರ್ಯ ಅಥವಾ ಬಾಯಿ ತಪ್ಪಿನಿಂದ ಹೇಳಿಕೆ ನೀಡಿದ್ದಲ್ಲ, ಉದ್ದೇಶಪೂರ್ವಕ ಎಲ್ಲವನ್ನೂ ಲೆಕ್ಕಾಚಾರ ಹಾಕಿಕೊಂಡೇ ನೀಡಿದ್ದಾಗಿದೆ. ಜಾತಿ ವ್ಯವಸ್ಥೆಯಲ್ಲಿ ನಂಬಿಕೆ ಇರುವ ಆರೆಸ್ಸೆಸ್‌ಗೆ ಈಗ ನೂರು ವರ್ಷ ತುಂಬುತ್ತಿದೆ. ಈ ಹಿಂದೆ ಮೀಸಲಾತಿ ತೆಗೆಯುತ್ತೇವೆ ಅಂದಿದ್ದರು. ಒಂದೆಡೆ ಜಾತಿ ಜನಗಣತಿಗೆ ಪ್ರಧಾನಿ ನರೇಂದ್ರ ಮೋದಿ ವಿರೋಧ, ಮತ್ತೊಂದೆಡೆ ಅದೇ ಜಾತಿ ವ್ಯವಸ್ಥೆ ವಿರುದ್ಧ ಗುಡುಗಿದ್ದ ಅಂಬೇಡ್ಕರ್ ಕುರಿತ ಹೇಳಿಕೆ ಸೇರಿದಂತೆ ಎಲ್ಲವೂ ಆ ಪಕ್ಷದ ವ್ಯವಸ್ಥಿತ ಗುಪ್ತಕಾರ್ಯಸೂಚಿ ಆಗಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.