CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
Team Udayavani, Dec 23, 2024, 12:13 AM IST
ಚಿಕ್ಕಮಗಳೂರು: ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದು ಕಾನೂನು ಕ್ರಮ ಕೈಗೊಳ್ಳುತ್ತೇವೆ. ಹಕ್ಕುಚ್ಯುತಿ ಮಂಡಿಸುತ್ತೇನೆ. ಮಾನವ ಹಕ್ಕು ಆಯೋಗಕ್ಕೆ ದೂರು ನೀಡುತ್ತೇನೆ. ನಾನು ನೀಡಿದ ದೂರು ದಾಖಲು ಮಾಡಿಕೊಳ್ಳದಿದ್ದರೆ “ಬೆಳಗಾವಿ ಚಲೋ’ ಹಮ್ಮಿಕೊಳ್ಳುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿ, ನನ್ನ ಮೇಲೆ ಯಾರ್ಯಾರು ಕೊಲೆ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಈಗಾಗಲೇ ದೂರು ನೀಡಲಾಗಿದೆ. ಎಫ್‌ಐಆರ್ ಆಗಿಲ್ಲ. ಕೊಲೆ ಪ್ರಯತ್ನ, ಅದಕ್ಕೆ ಕುಮ್ಮಕ್ಕು ಕೊಟ್ಟವರನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ “ಬೆಳಗಾವಿ ಚಲೋ’ ಮಾಡೋಣವೆಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ ಎಂದರು.
ಹರಕೆ ತೀರಿಸಿದ ರವಿ
ಚಿಕ್ಕಮಗಳೂರಿಗೆ ಶನಿವಾರ ರಾತ್ರಿ ಆಗಮಿಸಿದ ಸಿ.ಟಿ. ರವಿ ಅವರು ರವಿವಾರ ಪತ್ನಿಯೊಂದಿಗೆ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ನಗರದ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿದ ಅವರು ವಿಶೇಷ ಪೂಜೆ ಸಲ್ಲಿಸಿದರು. ರವಿ ಅವರ ಬಿಡುಗಡೆಗೆ ಪ್ರಾರ್ಥಿಸಿ ಹಲವರು ಹರಕೆ ಹೊತ್ತಿದ್ದರು.
ಸ್ವಾಗತ ವೇಳೆ ಆ್ಯಂಬುಲೆನ್ಸ್ ಬಳಕೆ: ದೂರು
ಚಿಕ್ಕಮಗಳೂರು: ಸಿ.ಟಿ. ರವಿ ಶನಿವಾರ ತಡರಾತ್ರಿ ಚಿಕ್ಕಮಗಳೂರಿಗೆ ಆಗಮಿಸಿದ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರಿಂದ ಸ್ವಾಗತ ಸಂದರ್ಭ ಬಿಜೆಪಿ ಮುಖಂಡನ ಮಾಲಕತ್ವದ 7 ಆ್ಯಂಬುಲೆನ್ಸ್‌ಗಳನ್ನು ಬಳಸಲಾಗಿತ್ತು. ರೋಗಿಗಳಿಲ್ಲದೆ ಆ್ಯಂಬುಲೆನ್ಸ್ ಸೈರನ್, ಲೈಟ್ ಬಳಕೆ ಮಾಡಿದ್ದು ಕಾನೂನು ಬಾಹಿರ ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.