H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Team Udayavani, Dec 23, 2024, 12:31 AM IST

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

ಮಂಡ್ಯ: ಭದ್ರಾವತಿಯ ಸರ್‌ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು 15,000 ಕೋಟಿ ರೂ. ವೆಚ್ಚದಲ್ಲಿ ಪುನಶ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪದಲ್ಲಿ ಮಾತನಾಡಿ, ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ಮೋದಿ ಅವರ ಸರಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ.

ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು.

ಐಐಟಿ ಸ್ಥಾಪನೆಗೆ ಸ್ಪಂದನೆ
ಮಂಡ್ಯದ ಕೆಆರ್‌ಎಸ್‌ ಬಳಿ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್‌ ಗೂಳಿಗೌಡ ಮಾಡಿದ ಮನವಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಈ ಬಗ್ಗೆ ಪರಿಶೀಲನೆ ಮಾಡೋಣ. ಸಂಬಂಧಪಟ್ಟ ಕೇಂದ್ರ ಸಚಿವರ ಜತೆ ಚರ್ಚೆ ಮಾಡುತ್ತೇನೆ. ರಾಜ್ಯದಲ್ಲಿ ಈಗಾಗಲೇ ಒಂದು ಐಐಟಿ ಸ್ಥಾಪನೆಯಾಗಿದೆ. ಇನ್ನೊಂದು ಐಐಟಿ ಬರಲಿ, ಬರಬೇಕು ಕೂಡ. ಎಲ್ಲರೂ ಒಟ್ಟಿಗೆ ಪ್ರಯತ್ನ ಮಾಡಿ ರಾಜ್ಯಕ್ಕೆ ಮತ್ತೂಂದು ಐಐಟಿ ತರೋಣ ಎಂದು ಹೇಳಿದರು.

ಟಾಪ್ ನ್ಯೂಸ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.