National Badminton: ರೋಣಕ್‌ ಚೌಹಾಣ್‌ ಸೆಮಿಗೆ

Team Udayavani, Dec 23, 2024, 12:40 AM IST

1-ronak

ಬೆಂಗಳೂರು: ಛತ್ತೀಸ್‌ಗಢದ ರೋಣಕ್‌ ಚೌಹಾಣ್‌ ಮತ್ತು ತಮಿಳುನಾಡಿನ ಆದರ್ಶಿನಿ ಶ್ರೀ ಅವರು ಉತ್ತಮ ನಿರ್ವಹಣೆ ನೀಡಿ ಸೀನಿಯರ್‌ ರಾಷ್ಟ್ರೀಯ ಬ್ಯಾಡ್ಮಿಂಟನ್‌ ಕೂಟದಲ್ಲಿ ಸೆಮಿಫೈನಲ್‌ ತಲುಪಿದ್ದಾರೆ.

ಚೌಹಾಣ್‌ ಅವರು 14ನೇ ಶ್ರೇಯಾಂಕದ ಅಲಪ್‌ ಮಿಶ್ರಾ ಅವರನ್ನು ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ 21-10, 21-16 ಗೇಮ್‌ಗಳಿಂದ ಸೋಲಿಸಿದರು. ಮಿಶ್ರಾ ಅವರು ಬೆಳಗ್ಗೆ ನಡೆದ ಪಂದ್ಯದಲ್ಲಿ ದ್ವಿತೀಯ ಶ್ರೇಯಾಂಕದ ಆಯುಷ್‌ ಶೆಟ್ಟಿ ಅವರನ್ನು ಕೆಡಹಿದ್ದರು. ಆದರೆ ಕ್ವಾರ್ಟರ್‌ಫೈನಲ್‌ನಲ್ಲಿ ಅವರ ಆಟ ಯಾವುದೇ ಫ‌ಲ ಕಾಣಲಿಲ್ಲ.

ವನಿತೆಯರ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಆದರ್ಶಿನಿ ಶ್ರೀ ಅವರು ಶ್ರೇಯಾ ಲೀಲೆ ಅವರನ್ನು 23-21, 21-12 ಗೇಮ್‌ಗಳಿಂದ ಕೆಡಹಿದರು.

ಸೆಮಿಫೈನಲ್‌ನಲ್ಲಿ ಚೌಹಾಣ್‌ ಅವರು ಮಾಜಿ ರಾಷ್ಟ್ರೀಯ ಚಾಂಪಿಯನ್‌ ಮಿಥುನ್‌ ಮುಂಜುನಾಥ್‌ ಅವರನ್ನು ಎದುರಿಸಲಿದ್ದಾರೆ. ಅವರು ಇನ್ನೊಂದು ಪಂದ್ಯದಲ್ಲಿ ಶಂಕರ್‌ ಸಾರಸ್ವತ್‌ ಅವರನ್ನು 21-9, 21-9 ಗೇಮ್‌ಗಳಿಂದ ಕೆಡಹಿದ್ದರು. ಇದೇ ವೇಳೆ ಆದರ್ಶಿನಿ ಶ್ರೀ ಅವರು ದೇವಿಕಾ ಸಿಹಾಗ್‌ ಅವರನ್ನು ಎದುರಿಸಲಿದ್ದಾರೆ. ಸಿಹಾಗ್‌ ಇನ್ನೊಂದು ಪಂದ್ಯದಲ್ಲಿ ರುಜುಲಾ ರಾಮು ಅವರನ್ನು ಸೋಲಿಸಿದ್ದರು.

ಟಾಪ್ ನ್ಯೂಸ್

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ICC Bowling Ranking: ಐಸಿಸಿ ಬೌಲಿಂಗ್‌ ರ್‍ಯಾಂಕಿಂಗ್‌… ಬುಮ್ರಾ ಅಗ್ರಸ್ಥಾನ ಗಟ್ಟಿ

ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

Cricket; ಮಹಿಳಾ ಅಂಡರ್‌-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.