Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Team Udayavani, Dec 23, 2024, 6:55 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸ ದಿ ಲ್ಲಿಯಲ್ಲಿ ನ.28ರಂದು 3 ಶಾಲೆಗಳಿಗೆ ಬಂದಿದ್ದ ಹುಸಿ ಇಮೇಲ್ ಬಾಂಬ್ ಬೆದರಿಕೆ ಹಿಂದೆ ವಿದ್ಯಾರ್ಥಿಗಳೇ ಇದ್ದಾರೆ ಎಂಬ ಅಂಶವನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಶಾಲೆಯಲ್ಲಿ ಪರೀಕ್ಷೆ ಇದ್ದ ಕಾರಣ ಅದನ್ನು ಮುಂದೂಡಿಕೆಯಾಗಬೇಕು ಮತ್ತು ರಜೆ ಸಿಗಬೇಕು ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಈ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದ ಸಮಯದಲ್ಲಿ ಶಾಲೆಗಳಿಗೆ ರಜೆ ಕೊಟ್ಟಿದ್ದರು. ಹೀಗಾಗಿ ಮತ್ತೂಮ್ಮೆ ರಜೆ ಗಿಟ್ಟಿಸಿ ಕೊಳ್ಳುವುದಕ್ಕಾಗಿ ಶಾಲೆಗಳಿಗೆ ಇ-ಮೇಲ್ ಮಾಡಿದ್ದಾಗಿ ಇಬ್ಬರು ಮಕ್ಕಳು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.