Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ
Team Udayavani, Dec 23, 2024, 6:19 AM IST
ಸಂಭಲ್: 46 ವರ್ಷಗಳ ಬಳಿಕ ತೆರೆಯ ಲಾದ ಉತ್ತರ ಪ್ರದೇಶದ ಸಂಭಲ್ನ ಚಂದೌಶಿ ಪ್ರದೇಶದ ಶಿವ-ಹನುಮಾನ ದೇಗುಲದಲ್ಲಿ ಕೈಗೊಳ್ಳಲಾದ ಉತ್ಖನನ ದಲ್ಲಿ 150 ವರ್ಷಗಳ ಹಳೆಯ ಮೆಟ್ಟಿಲು ಗಳ ಬಾವಿಯೊಂದು ಪತ್ತೆಯಾಗಿದೆ. ಶನಿ ವಾರ ಪತ್ತೆಯಾದ ಸುರಂಗವು ಹತ್ತಿರದ ಬಂಕೆ ಬಿಹಾರಿ ದೇಗುಲಕ್ಕೆ ಸಂಪರ್ಕ ಹೊಂದಿ ರಬಹುದೆಂದು ಭಾವಿಸಲಾಗಿದೆ.
ಪ್ರಾಚೀನ ಬಾವಿಯು ಸುಮಾರು 400 ಚದರ ಮೀಟ ರ್ನಲ್ಲಿ ಹರಡಿಕೊಂಡಿದ್ದು, ಒಟ್ಟು 4 ಚೇಂಬರ್ಗಳಿವೆ. ಬಾವಿಯ ಮಹಡಿಗಳನ್ನು ಮಾರ್ಬಲ್ ಮತ್ತು ಇಟ್ಟಿಗೆಗಳಿಂದ ಮಾಡ ಲಾಗಿದೆ ಎಂದು ಸಂಭಲ್ ಜಿಲ್ಲಾಧಿ ಕಾರಿ ರಾಜೇಂದ್ರ ಅವರು ತಿಳಿಸಿ ದ್ದಾರೆ. ಸ್ಥಳೀಯ ರಾಜವಂಶಸ್ಥರು ಆಡಳಿತ ನಡೆಸಿದ್ದ ವೇಳೆ ಅದರ ನಿರ್ಮಾಣ ಆಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸ್ಥಳೀಯರ ಪ್ರಕಾರ ಇದು 1857ರ ಸ್ವಾತಂತ್ರ್ಯದ ವೇಳೆ ನಿರ್ಮಾಣವಾಗಿದೆ. ಈ ಪ್ರದೇಶದ ಕೆಲವು ಭಾಗಗಳನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದ್ದು, ಅದನ್ನು ತೆರವು ಗೊ ಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birthday Party: ಬರ್ತ್ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.