Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

Team Udayavani, Dec 23, 2024, 7:40 AM IST

tirupati

ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನದ ಯಾತ್ರಾರ್ಥಿಗಳಿಗೆ ದಕ್ಷ ಸೇವೆ ಒದಗಿಸಲು ಕೃತಕ ಬುದ್ಧಿಮತ್ತೆ (ಎಐ) ಚಾಟ್‌ಬಾಟ್‌ ಅಳವಡಿಕೆಗೆ ಟಿಟಿಡಿ ನಿರ್ಧರಿಸಿದೆ. ಅಲ್ಲದೇ ಈ ಮೂಲಕ ಸೇವೆಯಲ್ಲಿ ಪಾರದರ್ಶಕತೆ ಯನ್ನು ಹೆಚ್ಚಿಸಲು ಮುಂದಾಗಿದೆ.

ತಿರುಪತಿ ದೇವಸ್ಥಾನಕ್ಕೆ ಕೋಟ್ಯಂತರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಾರೆ. ಇವರಿಗೆ ದರ್ಶನ, ವಸತಿ ಹಾಗೂ ಇನ್ನಿತರ ಸೇವೆಗಳನ್ನು ಶೀಘ್ರವಾಗಿ ಒದಗಿ ಸಲು ಮತ್ತು ಸೇವೆಗಳಲ್ಲಿ ಪಾರದರ್ಶಕತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಾಗು ತ್ತಿದೆ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿ ಕಾರಿ ಜೆ. ಶ್ಯಾಮಲಾ ರಾವ್‌ ಹೇಳಿದ್ದಾರೆ.

ತಿರುಮಲದ ಅಧ್ಯಾತ್ಮಿಕತೆ ಮತ್ತು ಸಾಂಸ್ಕೃತಿಕ ಪಾವಿತ್ರ್ಯತೆಯನ್ನು ಮುಂದಿನ ಪೀಳಿಗೆಗೆ ಕಾಪಾಡಿಕೊಳ್ಳುವ ಜತೆಗೆ ತಂತ್ರಜ್ಞಾನ ಬಳಸಿಕೊಂಡು ಯಾತ್ರಿ ಗಳ ಸೇವೆಯನ್ನು ಉತ್ತಮ ಪಡಿ ಸು ವುದು ಟಿಟಿಡಿಯ ಮುಖ್ಯ ಉದ್ದೇಶ ವಾಗಿದೆ. ಸಾಂಪ್ರಾದಾಯಿಕತೆಯ ಜತೆಗೆ ಆಧುನಿಕ ತಂತ್ರಜ್ಞಾನವನ್ನು ಸಮ್ಮಿಲನಗೊ ಳಿ ಸ ಬೇಕು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ದೃಷ್ಟಿಕೋನವನ್ನು ಜಾರಿ ಮಾಡಲು ಟಿಟಿಡಿ ಮುಂದಾಗಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.