Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಸಚಿನ್ ಮೀನಾ ಮಗುವಿಗೆ ಐದನೇ ಬಾರಿ ತಾಯಿಯಾಗುತ್ತಿರುವ ಸೀಮಾ.. ವಿಡಿಯೋ ವೈರಲ್

Team Udayavani, Dec 23, 2024, 5:20 PM IST

1-qwqwewq

ನವದೆಹಲಿ: ಆನ್‌ಲೈನ್ ಗೇಮ್ PUBG  ಮೂಲಕ ಪ್ರೇಮ ಆರಂಭವಾಗಿ 4 ಮಕ್ಕಳೊಂದಿಗೆ ಭಾರತಕ್ಕೆ ಬಂದು ಗ್ರೇಟರ್ ನೋಯ್ಡಾದ ನಿವಾಸಿ ಸಚಿನ್ ಮೀನಾ ಅವರೊಂದಿಗೆ ವಿವಾಹವಾಗಿದ್ದ ಸೀಮಾ  ಈಗ ಗರ್ಭಿಣಿಯಾಗಿದ್ದು, ಸುದ್ದಿ, ಫೋಟೋ ಮತ್ತು ವಿಡಿಯೋ ವೈರಲ್ ಆಗುತ್ತಿದೆ.

ನೇಪಾಳದ ಮೂಲಕ ತನ್ನ ನಾಲ್ಕು ಮಕ್ಕಳೊಂದಿಗೆ ಭಾರತವನ್ನು ಪ್ರವೇಶಿಸಿದ್ದ ಸೀಮಾ ಹೈದರ್ ಪ್ರೇಮಕಥೆಯು ಭಾರೀ ಸುದ್ದಿಯಾಗಿತ್ತು. ಈಗ ತನ್ನ ಗರ್ಭಧಾರಣೆ ಯಾಗಿರುವುದನ್ನು ಬಹಿರಂಗಪಡಿಸಿದ್ದು, ತನಗೆ ವಾಕರಿಕೆ ಮತ್ತು ತಲೆತಿರುಗುವಿಕೆ ಇದೆ ಎಂದು ವಿಡಿಯೋ ಪ್ರಾರಂಭವಾಗಿದೆ. ಗರ್ಭಧಾರಣೆಯ ಪರೀಕ್ಷೆ ಮಾಡಿದ್ದು ಸಕಾರಾತ್ಮಕ ಫಲಿತಾಂಶದೊಂದಿಗೆ ಸುದ್ದಿಯನ್ನು ಖಚಿತಪಡಿಸಲಾಗಿದೆ.

ವೀಡಿಯೊದಲ್ಲಿ, ಸೀಮಾ ಸಚಿನ್‌ನನ್ನು ಕೋಣೆಗೆ ಕರೆದು ಆಶ್ಚರ್ಯಕರವಾಗಿ ತನ್ನ ಅಂಗೈಯನ್ನು ತೋರುವಂತೆ ಕೇಳಿದ್ದಾಳೆ. ಆತನ ಕೈಯಲ್ಲಿ ಗರ್ಭಧಾರಣೆ ಪರೀಕ್ಷೆಯ ಕಿಟ್ ಅನ್ನು ಇಟ್ಟು ಸಂತೋಷದಲ್ಲಿ ತೇಲುವಂತೆ ಮಾಡುತ್ತಾಳೆ. ಸ್ವಲ್ಪ ಸಮಯದ ನಂತರ, ಸಚಿನ್ ಅವಳನ್ನು ಬಿಗಿಯಾಗಿ ತಬ್ಬಿಕೊಂಡು, ಗರ್ಭ ಪರೀಕ್ಷಾ ಕಿಟ್ ಅನ್ನು ತನ್ನ ಎದೆಯ ಹತ್ತಿರ ಹಿಡಿದು ಕೊಳ್ಳುತ್ತಾನೆ.

ಸಚಿನ್ ಅವರು ಶೀಘ್ರದಲ್ಲೇ ಮತ್ತೆ ತಂದೆಯಾಗಲಿದ್ದಾರೆ ಎಂದು ಈಗಾಗಲೇ ಏಳು ತಿಂಗಳ ಗರ್ಭಿಣಿಯಾಗಿರುವುದನ್ನು ಬಹಿರಂಗಪಡಿಸಿದ್ದಾರೆ.

ಹಿಂದೂ ಧರ್ಮಕ್ಕೆ ಮತಾಂತರಗೊಂಡ ನಂತರ ಸೀಮಾ ಹೈದರ್ ನೇಪಾಳದ ಪಶುಪತಿನಾಥ ದೇವಸ್ಥಾನದಲ್ಲಿ ಸಚಿನ್ ಮೀನಾ ವಿವಾಹವಾಗಿದ್ದರು. ಭಾರತಕ್ಕೆ ಬಂದ ನಂತರ, ಅವರ ಎಂಟು ವರ್ಷದ ಮಗ ಫರ್ಹಾನ್ ಅಲಿಯನ್ನು ರಾಜ್ ಎಂದು ಮರುನಾಮಕರಣ ಮಾಡಲಾಗಿತ್ತು. ಮೂವರು ಪುತ್ರಿಯರಾದ ಫರ್ವಾ (6), ಫರಿಹಾ ಬಟೂಲ್ (4), ಮತ್ತು ಫರ್ಹಾ ಅವರಿಗೆ ಕ್ರಮವಾಗಿ ಪ್ರಿಯಾಂಕಾ, ಮುನ್ನಿ ಮತ್ತು ಪರಿ ಎಂದು ಹೆಸರು ಬದಲಾವಣೆ ಮಾಡಲಾಗಿದೆ. ಸೀಮಾಳ ಮೊದಲ ಪತಿ ಗುಲಾಮ್ ಹೈದರ್ ಪಾಕಿಸ್ಥಾನದಲ್ಲಿದ್ದಾರೆ.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.