Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ
Team Udayavani, Dec 23, 2024, 10:23 PM IST
ಸುಳ್ಯ: ಪೋಷಕರಿಂದ ತಪ್ಪಿಸಿಕೊಂಡು ಒಂಟಿಯಾಗಿ ಪತ್ತೆಯಾಗಿದ್ದ ಮಗು ಪೋಷಕರ ಮಡಿಲು ಸೇರಿದ ಘಟನೆ ಸುಳ್ಯದಲ್ಲಿ ಸೋಮವಾರ ನಡೆದಿದೆ.
ಸುಳ್ಯದ ಜೂನಿಯರ್ ಕಾಲೇಜು ರಸ್ತೆಯಲ್ಲಿ ಅಳುತ್ತಿದ್ದ ಪುಟ್ಟ ಮಗುವನ್ನು ಕಂಡ ಸಾರ್ವಜನಿಕರು ಆ ಮಗುವನ್ನು ಸುಳ್ಯ ಪೋಲಿಸ್ ಠಾಣೆಗೆ ತಂದೊಪ್ಪಿಸಿದ್ದರು. ಕಾರ್ಯಾಚರಣೆ ನಡೆಸಿ ಮಗುವಿನ ಪೋಷಕರನ್ನು ಪತ್ತೆ ಹಚ್ಚಿದ ಸುಳ್ಯ ಪೋಲಿಸರು ಅವರನ್ನು ಸುಳ್ಯ ಠಾಣೆಗೆ ಕರೆಸಿಕೊಂಡು ಮಗುವನ್ನು ಅವರಿಗೆ ಒಪ್ಪಿಸಿ¨ªಾರೆ. ಸಮಾಜ ಸೇವಕ ಗೋಕುಲ್ದಾಸ್ ಮತ್ತು ಬಳ್ಳಾರಿ ಮಂಜು ಮೇಸ್ತ್ರಿ ಅವರು ಪತ್ತೆ ಕಾರ್ಯದಲ್ಲಿ ಪೊಲೀಸರಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.