Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು
Team Udayavani, Dec 23, 2024, 10:26 PM IST
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್ ಆಚಾರ್ಯ (38) ಡಿ. 23 ರಂದು ಮಾಲ್ಯಳ ಕಾಡಿಗೆ ಮದ್ದಿನ ಸೊಪ್ಪು ತರಲು ಹೋದವರು ಆಕಸ್ಮಿಕವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮನೆಯಿಂದ ಹೋದವರು ಮನೆಗೆ ವಾಪಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದ ನಡೆಸುವ ವೇಳೆ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಪೃತದೇಹ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬೆಳ್ತಂಗಡಿಯ ಬೆಳ್ಳಿಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.