Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ


Team Udayavani, Dec 23, 2024, 11:38 PM IST

police

ಕೈಕಂಬ: ದನಗಳನ್ನು ಕಳವು ಮಾಡಿ ಕಡಿದು ಮಾಂಸ ಮಾಡಿ ಮಾರಾಟ ಮಾಡಿರುವ ಇಬ್ಬರು ಆರೋಪಿಗಳಾದ ಮೂಡುಬಿದಿರೆ ತಾಲೂಕಿನ ಕರಿಂಜೆ ಗ್ರಾಮದ ಸುವರ್ಣ ನಗರದ ಮೊಹಮ್ಮದ್‌ ರಫೀಕ್‌ ಯಾನೆ ರಫೀಕ್‌ (31) ,ಕಲ್ಲಬೆಟ್ಟು ಗ್ರಾಮದ ನೀರಳಿಕೆ ಹೌಸ್‌ನ ಶೌಕತ್‌ ಅಲಿ ಯಾನೆ ಶೌಕತ್‌ (34)ನನ್ನು ಮತ್ತು ದನ ಕಳವು ಮಾಡಲು ಬಳಸಿರುವ ಸುಮಾರು 3 ಲಕ್ಷ ರೂ. ಮೌಲ್ಯದ ಬಿಳಿ ಬಣ್ಣದ ರಿಡ್ಜ್ ಕಾರನ್ನು ಹಾಗೂ ಇತರೆ ಸೊತ್ತುಗಳನ್ನು ಬಜಪೆ ಪೊಲೀಸರು ಡಿ. 22ರಂದು ವಶಪಡಿಸಿಕೊಂಡಿದ್ದಾರೆ.

ಅ. 19ರಂದು ತೆಂಕ ಎಡಪದವು ಗ್ರಾಮ, ಪಂಚಾಯತ್‌ ಕಚೇರಿಯ ಬಳಿ ಮೇಯಲು ಬಿಟ್ಟುಗಳನ್ನು ಮತ್ತು ಅ. 21ರಂದು ತೆಂಕ ಎಡಪದವು ಗ್ರಾಮದ ಪದರಂಗಿ ಕೊಡೇìಲ್‌ ಎನ್ನುವಲ್ಲಿ ಮೇಯಲು ಬಿಟ್ಟ ದನಗಳನ್ನು ಯಾರೋ ಕಳ್ಳರು ಕಾರಿನಲ್ಲಿ ತುಂಬಿಸಿ ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಬಜಪೆ ಪೊಲೀಸ್‌ ಠಾಣೆಯಲ್ಲಿ 2 ಪ್ರತ್ಯೇಕ ಪ್ರಕರಣಗಳು ದಾಖಲಾಗಿತ್ತು.

ಆರೋಪಿತರ ವಿರುದ್ಧ ಮೂಡುಬಿದಿರೆ, ಉಡುಪಿಯ ಅಜೆಕಾರು ಮತ್ತು ಕಾರ್ಕಳ ಗ್ರಾಮಾಂತರ ಮತ್ತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗಳಲ್ಲಿ ದನ ಕಳವಿಗೆ ಸಂಬಂಧಿ ಸಿ ಪ್ರಕರಣಗಳು ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿತರ ಪತ್ತೆ ಕಾರ್ಯ ಮುಂದುವರೆದಿದೆ.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-mng-2

Mangaluru: ಹೆಲಿಕಾಪ್ಟರ್ ಸಂಚಾರ: ಸ್ಥಳ ಬದಲಾವಣೆ

6

Mangaluru; ನಗರದ ಇನ್ನಷ್ಟು ಕಡೆ ಬೀದಿ ಬದಿ ವ್ಯಾಪಾರಸ್ಥರ ವಲಯ: ಮೇಯರ್‌

5

Mangaluru: ಇಂದು ಕ್ರಿಸ್ಮಸ್‌ ಜಾಗರಣೆ ವಿಶೇಷ ಬಲಿಪೂಜೆ

2

Mangaluru; ಒಡಿಶಾದ ಗುಜ್ಜೆದೋಸೆ ಈಗ ಕರಾವಳಿಯಲ್ಲೂ ಪ್ರಯೋಗ

1

Kinnigoli-ಗುತ್ತಕಾಡು ರಸ್ತೆಯಂಚಿನಲ್ಲಿ ಅಪಾಯಕಾರಿ ಹೊಂಡಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.