Udupi: ಕೋಳಿ ಅಂಕಕ್ಕೆ ದಾಳಿ; 9 ಕೋಳಿ ಸಹಿತ ನಾಲ್ವರ ವಶ
Team Udayavani, Dec 23, 2024, 11:46 PM IST
ಉಡುಪಿ: ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಪೊಲೀಸರು ದಾಳಿ ನಡೆಸಿದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಕುತ್ಪಾಡಿ ಗ್ರಾಮದ ದೇವಸ್ಥಾನದ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ದ್ದರು. ಈ ವೇಳೆ ಕೋಳಿ ಅಂಕ ನಡೆಸುತ್ತಿ ದ್ದ ಕುಮಾರ್, ಕೋರೋಹನ್ ಜೋವಿ ಯಲ…, ನವೀನ್, ರಕ್ಷಿತ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇತರರು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ.
ಕೋಳಿ ಅಂಕ ನಡೆದ ಸ್ಥಳದಲ್ಲಿ ಕಟ್ಟಿ ಹಾಕಿದ್ದ 9 ಕೋಳಿ ಮತ್ತು ಆಟಕ್ಕೆ ಬಳಿಸಿದ 550 ರೂ. ನಗದು, ಕೋಳಿ ಬಾಳ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.