Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Team Udayavani, Dec 24, 2024, 12:11 AM IST
ಉಪ್ಪಿನಂಗಡಿ: ಕಾಡಾನೆ ಹಾವಳಿಯಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತರಾದ ಘಟನೆ ನಡೆದಿದೆ. ಇಲ್ಲಿನ ಗುಂಪಕಲ್ಲು ಅಡೆಕಲ್ಲು ಕುಮಾರಧಾರೆ ನದಿಯ ತೀರದಲ್ಲಿ ಎರಡು ದಿನಗಳಿಂದ ಸ್ಥಳೀಯರಿಗೆ ರಾತ್ರಿ ಕಾಣಿಸಿಕೊಂಡಿದ್ದು, ತತ್‌ಕ್ಷಣವೇ ಪುತ್ತೂರು ಅರಣ್ಯ ಇಲಾಖೆಗೆ ತಿಳಿಸಿದರು.
ವಿಷಯ ತಿಳಿದ ಉಪಅರಣ್ಯಾಧಿಕಾರಿ ಕಾಂತರಾಜು ಅವರ ತಂಡದ ನಿಯೋಗ ಈ ಪರಿಸರದಲ್ಲಿ ಬೀಡುಬಿಟ್ಟು ಸ್ಥಳೀಯರಲ್ಲಿ ಧೈರ್ಯ ತುಂಬಿದರು.
ರಾತ್ರಿ ಹೊತ್ತು ಓಡಾಟ ನಡೆಸುತ್ತಿರುವ ಆನೆ ಹೆಜ್ಜೆ ಗುರುತು ಆಧರಿಸಿ ಕಾರ್ಯಾಚರಣೆ ಆರಂಭಿಸಿದ್ದು, ರವಿವಾರ ತಡರಾತ್ರಿ ಮತ್ತೆ ಹೊಳೆ ದಾಟಿ ಬೀರಮಂಗಲದತ್ತ ತೆರಳಿದೆ ಎಂದು ಉಪರಣ್ಯಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.