Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Team Udayavani, Dec 24, 2024, 1:06 AM IST
ಸಿರಿಯಾ: ಆಂತರಿಕ ದಂಗೆ ಬಳಿಕ ಅಧಿಕಾರ ಕಳೆದುಕೊಂಡು ರಷ್ಯಾದಲ್ಲಿ ಆಶ್ರಯ ಪಡೆದಿರುವ ಸಿರಿಯಾದ ಪದಚ್ಯುತ ಅಧ್ಯಕ್ಷ ಬಶರ್ ಅಸಾದ್ಗೆ ಪತ್ನಿ ಅಸ್ಮಾ ಅಲ್ ಅಸಾದ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ.
ಈ ಬಗ್ಗೆ ಮಾಸ್ಕೋದ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ತವರೂರು ಲಂಡನ್ನಲ್ಲಿ ಶಾಶ್ವತವಾಗಿ ನೆಲೆಸಲು ಬಯಸಿದ್ದೇನೆ.
ಹೀಗಾಗಿ ಕೂಡಲೇ ಮಾಸ್ಕೋ ತೊರೆಯಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.