UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Team Udayavani, Dec 25, 2024, 7:25 AM IST
ಕೇವಲ ಒಂದು ನಿಮಿಷದಲ್ಲಿ 49 ಗ್ರಾಂ. ಕಾಟನ್ ಕ್ಯಾಂಡಿ ತಿನ್ನುವ ಮೂಲಕ ಇಂಗ್ಲೆಂಡ್ನ ಯೂಟ್ಯೂಬರ್, ಲೀ ಶಟ್ಕೀವರ್ ಹೊಸ ಗಿನ್ನೆಸ್ ವಿಶ್ವದಾಖಲೆ ಸ್ಥಾಪಿಸಿದ್ದಾರೆ.
ತಿಳಿ ಹಸಿರು ಬಣ್ಣದ ಈ ಸಿಹಿತಿಂಡಿಯನ್ನು ಲೀ ತಿನ್ನುತ್ತಿರುವ ವೀಡಿಯೋವನ್ನು ಗಿನ್ನೆಸ್ ಸಂಸ್ಥೆಯು ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದೆ. ಈ ಮೊದಲು ಕೂಡ ಹಾಟ್ ಡಾಗ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಅತ್ಯಂತ ಕಡಿಮೆ ಸಮಯದಲ್ಲಿ ಸೇವಿಸುವ ಮೂಲಕ ಅನೇಕ ದಾಖಲೆಗಳನ್ನು ಲೀ ಸ್ಥಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.