Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Team Udayavani, Dec 24, 2024, 7:27 PM IST
ಪಣಜಿ: ಗೋ ರಕ್ಷಕ ಗುಂಪುಗಳು ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾಂಸದ ವ್ಯಾಪಾರಿಗಳು ಮುಷ್ಕರ ನಡೆಸುತ್ತಿರುವ ಪರಿಣಾಮ ಗೋವಾದಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷಾಚರಣೆಗೆ ಗೋಮಾಂಸ ಕೊರತೆ ಎದುರಾಗುವ ಆತಂಕ ಉಂಟಾಗಿದೆ.
ದಕ್ಷಿಣ ಗೋವಾದ ಮಡ್ಗಾಂವ್ನಲ್ಲಿ ಮಾಂಸದ ಅಂಗಡಿಯೊಂದರ ಮೇಲೆ ಗೋ ರಕ್ಷಕ ಗುಂಪಿನವರೆಂದು ಹೇಳಿಕೊಂಡವರು ದಾಳಿ ನಡೆಸಿದ್ದರು. ಅದನ್ನು ಖಂಡಿಸಿ ಮಾಂಸ ಮಾರಾಟ ಮಳಿಗೆಗಳು ಮುಷ್ಕರ ನಡೆಸುತ್ತಿದ್ದಾರೆ.
ಕೃತ್ಯವೆಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಿಎಂ ಪ್ರಮೋದ್ ಸಾವಂತ್ಗೂ ಪತ್ರ ಬರೆದು ಮಳಿಗೆಗಳ ಮಾಲಿಕರು ಒತ್ತಾಯಿಸಿದ್ದಾರೆ. ಮಾಂಸ ಕೊರತೆಯಿಂದ ಗೋವಾದ ಬೇಕರಿಗಳೂ ಮುಚ್ಚಲ್ಪಟ್ಟಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.