ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Team Udayavani, Dec 25, 2024, 8:00 AM IST
ನವದೆಹಲಿ: ಮುಂದಿನ ವರ್ಷ ನಡೆಯುವ ಐಸಿಸಿ ಅಂಡರ್-19 ವನಿತಾ ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ ಭಾರತದ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.
ನಿಕಿ ಪ್ರಸಾದ್ ನಾಯಕಿಯಾಗಿ ಮುಂದುವರಿದಿದ್ದಾರೆ.ಕಳೆದ ಅಂಡರ್-19 ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲೂ ಇವರು ನಾಯಕಿಯಾಗಿದ್ದರು. ಭಾರತವಿಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಸಾನಿಯಾ ಚಲ್ಕೆ ಉಪನಾಯಕಿಯಾಗಿದ್ದಾರೆ.
ತಂಡದಲ್ಲಿ ಇಬ್ಬರು ವಿಕೆಟ್ ಕೀಪರ್‌ಗಳಿಗೆ ಸ್ಥಾನ ನೀಡಲಾಗಿದೆ. ಇವರೆಂದರೆ ಜಿ.ಕಮಲಿನಿ ಮತ್ತು ಭವಿಕಾ ಅಹಿರೆ. ಮೂವರು ಮೀಸಲು ಆಟಗಾರ್ತಿಯರೂ ಇದ್ದಾರೆ.
ಪಂದ್ಯಾವಳಿ ಜ.18ರಿಂದ ಫೆ. 2ರ ತನಕ ಕೌಲಾಲಂಪುರದಲ್ಲಿ ನಡೆಯಲಿದೆ. 16 ತಂಡಗಳು ಪಾಲ್ಗೊಳ್ಳಲಿವೆ. ಇವನ್ನು 4 ಗುಂಪುಗಳಾಗಿ ವಿಭಜಿಸಲಾಗಿದೆ.
ಭಾರತ ಎ’ ವಿಭಾಗದಲ್ಲಿದೆ. ಇಲ್ಲಿನ ಉಳಿದ ತಂಡಗಳೆಂದರೆ ವೆಸ್ಟ್ ಇಂಡೀಸ್, ಶ್ರೀಲಂಕಾ ಮತ್ತು ಆತಿಥೇಯ ಮಲೇಷ್ಯಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.