Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ: ಡಿ. 28 ರಂದು ಕೋರ್ಟ್ ತೀರ್ಪು
Team Udayavani, Dec 25, 2024, 1:15 AM IST
ಕಾಸರಗೋಡು: ಪೆರಿಯ ನಿವಾಸಿಗಳು ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (19) ಮತ್ತು ಶರತ್‌ಲಾಲ್ (25) ಅವರನ್ನು ಕೊಲೆಗೈದ ಪ್ರಕರಣದ ವಿಚಾರಣೆ ಕೊಚ್ಚಿಯ ವಿಶೇಷ ಸಿಬಿಐ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ತೀರ್ಪನ್ನು ನ್ಯಾಯಾಲಯ ಡಿ. 28ರಂದು ನೀಡಲಿದೆ.
2019ರ ಫೆ. 17ರಂದು ರಾತ್ರಿ 7.35ಕ್ಕೆ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ತಡೆದು ನಿಲ್ಲಿಸಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣದಲ್ಲಿ 24 ಮಂದಿ ಆರೋಪಿಗಳಿದ್ದಾರೆ. ಇವರೆಲ್ಲರೂ ಸಿಪಿಎಂ ಕಾರ್ಯಕರ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.