High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Team Udayavani, Dec 25, 2024, 3:08 AM IST
ಬೆಂಗಳೂರು: ಪ್ರತಿ ದರ್ಜೆಯ ಕಬ್ಬಿಣದ ಅದಿರಿಗೆ ಸರಾಸರಿ ಮಾರಾಟ ದರ ನಿಗದಿಪಡಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ಕೇಂದ್ರ ಮತ್ತು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನಲ್ಲಿ ಗಣಿ ಗುತ್ತಿಗೆ ಹೊಂದಿರುವ ಬಿಕೆಜಿ ಮೈನಿಂಗ್ ಪ್ರೈವೇಟ್ ಲಿಮಿಟೆಡ್ ಹಾಗೂ ಮೆಸರ್ಸ್ ನದೀಮ್ ಮಿನರಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಗಳು ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳು ನ್ಯಾ| ಬಿ.ಎಂ.ಶ್ಯಾಮ್ ಪ್ರಸಾದ್ ಹಾಗೂ ನ್ಯಾ| ವಿ. ಶ್ರೀಶಾನಂದ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.
ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಕೇಂದ್ರ ಗಣಿ ಸಚಿವಾಲಯ, ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕೈಗಾರಿಕಾ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶನ ನೀಡಿ ವಿಚಾರಣೆಯನ್ನು 2025ರ ಜ. 9ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.