Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Team Udayavani, Dec 25, 2024, 12:18 PM IST
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪುಂಚ್ ಜಿಲ್ಲೆಯಲ್ಲಿ ಸುಮಾರು 300 ಅಡಿ ಆಳದ ದೊಡ್ಡದಾದ ಕಂದಕಕ್ಕೆ ಭಾರತೀಯ ಸೇನಾ ವಾಹನ ಬಿದ್ದು ಬೆಳಗಾವಿ ತಾಲೂಕಿನ ಪಂತನಗರದ ಯೋಧ ಹುತಾತ್ಮರಾಗಿದ್ದಾರೆ.
ಭಾರತೀಯ ಸೇನೆಯಲ್ಲಿ ಸುಬೇದಾರ್ ಆಗಿದ್ದ ದಯಾನಂದ ಕಲ್ಲಪ್ಪ ತಿರಕನ್ನವರ (44) ಹುತಾತ್ಮರಾಗಿದ್ದಾರೆ.
11ನೇ ಮರಾಠಾ ಲಘು ಪದಾತಿದಳದ ಮಿಂಡರ್ ದಲ್ಲಿ ಸುಬೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಮಂಗಳವಾರ ಡಿ. 24ರಂದು ಮಧ್ಯಾಹ್ನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. 25 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ದಯಾನಂದ ಇನ್ಮೆರಡು ವರ್ಷದಲ್ಲಿ ನಿವೃತ್ತರಾಗಲಿದ್ದರು.
ಮತ್ತೊಂದು ಘಟನೆಯಲ್ಲಿ ಮಣಿಪುರದ ಇಂಫಾಲ್ ನಲ್ಲಿ ಚಿಕ್ಕೋಡಿ ತಾಲೂಕಿನ ಯೋಧನೋರ್ವ ಮೃತಪಟ್ಟ ಘಟನೆ ನಡೆದಿದೆ. ಚಿಕ್ಕೋಡಿ ತಾಲೂಕಿನ ಕುಪ್ಪಾಣವಾಡಿ ಗ್ರಾಮದ ಧರ್ಮರಾಜ ಸುಭಾಷ ಖೋತ(43) ಹುತಾತ್ಮ ವೀರಯೋಧ. ಇವರು ಇನ್ನು 2-3 ತಿಂಗಳಲ್ಲಿ ನಿವೃತ್ತರಾಗಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.