CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Team Udayavani, Dec 25, 2024, 1:22 PM IST
ಚಿಕ್ಕಮಗಳೂರು: ಕಾನೂನಾತ್ಮಾಕ ಹಾಗೂ ರಾಜಕೀಯವಾಗಿ ಪ್ರಕರಣ ಮುಗಿದ ಮೇಲೆ ಧರ್ಮಸ್ಥಳಕ್ಕೂ ಹೋಗುತ್ತೇನೆ, ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ಧರ್ಮಸ್ಥಳ ಆಣೆ ಪ್ರಮಾಣ ಆಹ್ವಾನಕ್ಕೆ ತಿರುಗೇಟು ನೀಡಿದರು.
ಡಿ.25ರ ಬುಧವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ನನ್ನನ್ನು ಇಡೀ ಜಿಲ್ಲೆ ಸುತ್ತಿಸ್ಸುತ್ತಿರುವಾಗ ಯಲ್ಲಮ್ಮ ದೇವಸ್ಥಾನದ ಮುಂದೇ ಕರೆದೊಯ್ದಿದ್ದಾರೆ. ಆಗ ಯಲ್ಲಮ್ಮನ ದೇವಿಯಲ್ಲಿ ಹರಕೆ ಕಟ್ಟಿಕೊಂಡಿದ್ದೇನೆ. ಪ್ರಕರಣ ಮುಗಿದ ಮೇಲೆ ಯಲ್ಲಮ್ಮನ ದೇವಸ್ಥಾನಕ್ಕೆ ಹೋಗಿ ಹರಕೆ ತೀರಿಸುತ್ತೇನೆ, ಧರ್ಮಸ್ಥಳಕ್ಕೂ ಹೋಗುತ್ತೇನೆ ಎಂದು ಹೇಳಿದರು.
ಹರಕೆ ಏನು ಕಟ್ಟಿಕೊಂಡಿದ್ದೇನೆ ಎಂದು ಈಗ ಹೇಳಲ್ಲ, ಹರಕೆ ತಿರಿಸಿದ ಮೇಲೆ ಹೇಳುತ್ತೇನೆ ಎಂದರು.
ಖಾನಾಪುರ ಪಿ.ಎಸ್.ಐ. ಮಂಜುನಾಥ ಅಮಾನತು ಮಾಡಿರುವ ವಿಚಾರ ತಿಳಿದಿಲ್ಲ. ಪಿ.ಎಸ್.ಐ. ಅಮಾನತು ಮಾಡುವುದಲ್ಲ ಎಂದ ಅವರು, ಕಮಿಷನರ್, ಎಸ್.ಪಿ. ಹಾಗೂ ಪ್ರಕರಣಕ್ಕೆ ಕುಮ್ಮಕ್ಕು ನೀಡಿದವರ ವಿರುದ್ಧ ಕ್ರಮ ಆಗಬೇಕು. ನಾನು ನೀಡಿದ ಕಂಪ್ಲೆಂಟ್ ರಿಜಿಸ್ಟರ್ ಆಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.