Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Team Udayavani, Dec 25, 2024, 4:20 PM IST

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಚೆನ್ನೈ: ಕಾಲಿವುಡ್‌ ನಟ ಸೂರ್ಯ (Actor Suriya) ಅವರ 44ನೇ ಚಿತ್ರದ ಟೈಟಲ್‌ ಟೀಸರ್‌ ರಿವೀಲ್‌ ಆಗಿದೆ.

ಕಾರ್ತಿಕ್‌ ಸುಬ್ಬರಾಜ್‌ (Karthik Subbaraj) ಅವರೊಂದಿಗೆ ಸೂರ್ಯ ಅವರು ಸಿನಿಮಾ ಮಾಡುತ್ತಿದ್ದು, ಈ ಚಿತ್ರ ಅನೌನ್ಸ್‌ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಸೂರ್ಯ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರದ ಟೀಸರ್‌ ರಿಲೀಸ್‌ ಆಗಿತ್ತು. ಗ್ಯಾಂಗ್‌ ಸ್ಟರ್‌ ಲುಕ್‌ನಲ್ಲಿ ಮಿಂಚಿದ್ದ ಟೀಸರ್‌ ನೋಡಿ ಫ್ಯಾನ್ಸ್‌ಗಳು ಫಿದಾ ಆಗಿದ್ದರು.

“ಒಂದು ಪ್ರೀತಿ, ಒಂದು ನಗು, ಒಂದು ಯುದ್ಧ… ಒಂದಕ್ಕಾಗಿ ಕಾಯುತ್ತಿದೆ..” ಎಂದು ಸೂರ್ಯ ಅವರ ಮಾಸ್‌ ಲುಕ್‌ ಟೀಸರ್‌ ರಿವೀಲ್‌ ಮಾಡಿತ್ತು. ಇದೀಗ ಕ್ರಿಸ್ಮಸ್‌ ಹಬ್ಬಕ್ಕೆ ಅಭಿಮಾನಿಗಳಿಗೆ ಚಿತ್ರತಂಡ ಟೈಟಲ್‌ ಟೀಸರ್‌ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿದೆ.

ದೇವಸ್ಥಾನವೊಂದರ ಮುಂದೆ ನಾಯಕಿ – ನಾಯಕಿ (ಸೂರ್ಯ – ಪೂಜಾ ಹೆಗ್ಡೆ) ʼಕೋಪವನ್ನು ಕಮ್ಮಿ ಮಾಡಿಕೊಳ್ಳುತ್ತೇನೆ. ನನ್ನ ತಂದೆ ಜತೆ ಮಾಡುತ್ತಿರುವ ಕೆಲಸವನ್ನು ಬಿಡುತ್ತೇನೆ. ರೌಡಿಸಂ, ಹಿಂಸೆ, ಹೊಡೆದಾಟ ಎಲ್ಲವನ್ನು ಈ ಕ್ಷಣದಿಂದಲೇ ಬಿಡುತ್ತೇನೆ. ನಾವು ನಗು ಹಾಗೂ ಸಂತೋಷದಿಂದ ಇರಲು ಪ್ರಯತ್ನಿಸುವ ಎಂದು ಹೇಳಿ ಮದುವೆ ಪ್ರಸ್ತಾಪವನ್ನು ಮಾಡುವ ದೃಶ್ಯವನ್ನು ತೋರಿಸಲಾಗಿದೆ.

ತಾನು ಇಷ್ಟಪಟ್ಟ ಹುಡುಗಿಗಾಗಿ ನಾಯಕ ಬದಲಾಗುವ ಸನ್ನಿವೇಶವನ್ನು ಒಂದು ಕಡೆ ತೋರಿಸಿದ್ದು, ಇನ್ನೊಂದು ಕಡೆ ಈ ಹಿಂದೆ ನಾಯಕ ಹೇಗೆ ಮಾಸ್‌, ರಗಡ್‌ ಆಗಿ ಪಾತಕಲೋಕದಲ್ಲಿ ಇದ್ದ ಎನ್ನವುದನ್ನು ತೋರಿಸಲಾಗಿದೆ. ಮಾಸ್‌ ಸೀನ್‌ಗಳನ್ನು ಟೀಸರ್‌ ನಲ್ಲಿ ತೋರಿಸಲಾಗಿದೆ.

ಚಿತ್ರಕ್ಕೆ ʼರೆಟ್ರೋʼ ಎಂದು ಟೈಟಲ್‌ ಇಡಲಾಗಿದೆ. ಇದೊಂದು ಮಾಸ್‌ & ರಗಡ್‌ ಕಥೆವುಳ್ಳ ಸಿನಿಮಾವೆಂದು ಹೇಳಲಾಗಿದೆ. ಕೊನೆಯಲ್ಲಿ ಸೂರ್ಯ ಕೈಯಲ್ಲಿ ಸಿಗರೇಟ್‌, ಬಿಯರ್‌ ಹಿಡಿದು ಆ್ಯಕ್ಷನ್ ಹೀರೋ ಅಂತೆ ಕೊಡುವ ಲುಕ್‌ ಅಭಿಮಾನಿಗಳಿಗೆ ಕಿಕ್‌ ಕೊಡುತ್ತದೆ.

ಬಹು ನಿರೀಕ್ಷೆ ಹುಟ್ಟಿಸಿರುವ ಈ ಚಿತ್ರ 2025 ಬೇಸಿಗೆಯಲ್ಲಿ ರಿಲೀಸ್‌ ಆಗಲಿದೆ.

ಸೂರ್ಯ ಜೊತೆ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದು, ಜಯರಾಮ್, ಕರುಣಾಕರನ್ ಮತ್ತು ಜೋಜು ಜಾರ್ಜ್ ಮುಂತಾದವರು ಪ್ರಮುಖದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂತೋಷ್ ನಾರಾಯಣನ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು,  ಸೂರ್ಯ ಅವರ ನಿರ್ಮಾಣ ಸಂಸ್ಥೆ  2ಡಿ ಎಂಟರ್‌ಟೈನ್‌ಮೆಂಟ್ ಬಂಡವಾಳ ಹಾಕಲಿದೆ.

ಟಾಪ್ ನ್ಯೂಸ್

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMW ಕಾರು, 4BHK ಫ್ಲಾಟ್ ಗಿಫ್ಟ್

Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Bollywood: ಹೃತಿಕ್‌ ರೋಷನ್‌ ʼಕ್ರಿಶ್‌ -4ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್ಡೇಟ್

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Tollywood: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ; ಅಲ್ಲು ಅರ್ಜುನ್‌ ಬೌನ್ಸರ್‌ ಬಂಧನ

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

Sukumar: ಸಿನಿಮಾರಂಗಕ್ಕೆ ಸುಕುಮಾರ್‌ ಗುಡ್‌ ಬೈ?; ಸುಳಿವು ಕೊಟ್ಟ ʼಪುಷ್ಪʼ ಡೈರೆಕ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.