Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
ಇಲಾಖೆ ಸಮಸ್ಯೆ, ಸ್ಥಳೀಯ ಠಾಣೆಯ ಅಗತ್ಯಗಳ ಬಗ್ಗೆ ಗಮನಕ್ಕೆ ತನ್ನಿ
Team Udayavani, Dec 25, 2024, 7:21 PM IST
ರಬಕವಿ-ಬನಹಟ್ಟಿ: ಕಾನೂನು ಮತ್ತು ಸುವ್ಯವಸ್ಥೆಗಾಗಿ ಬನಹಟ್ಟಿ ಪೊಲೀಸ್ ಠಾಣೆಯ ಪಿಎಸ್‌ಐ ಅವರಿಗೆ ವಾಹನದ ಅಗತ್ಯವಿತ್ತು. ವಿಧಾನ ಪರಿಷತ್ ಶಾಸಕರ ಅನುದಾನದಲ್ಲಿ ರೂ. 10 ಲಕ್ಷ ವೆಚ್ಚದಲ್ಲಿ ವಾಹನವನ್ನು ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ಅವರು ಬುಧವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ನೂತನ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಈಗಾಗಲೇ ನಗರದ ಬಹಳಷ್ಟು ಕಡೆಗಳಲ್ಲಿ ಸಿ ಸಿ ಕ್ಯಾಮರಾಗಳನ್ನು ಆವಳಡಿಸಲಾಗಿದೆ. ಆದರೆ ಅವುಗಳ ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು. ಮುಂದಿನ ದಿನಗಳಲ್ಲಿ ಸ್ಥಳೀಯ ಠಾಣೆಗೆ ಬೇಕಾಗುವ ತಾಂತ್ರಿಕ ಸೌಲಭ್ಯಗಳನ್ನು ಮತ್ತು ಪೊಲೀಸ್ ರಿಗೆ ಇರುವ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ತಂದರೆ ಸರ್ಕಾರಕ್ಕೆ ತಿಳಿಸಿ ಅವುಗಳನ್ನು ನೆರವೇರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ಸಿಪಿಐ ಸಂಜೀವ ಬಳಗಾರ, ಪಿಎಸ್‌ಐ ಶಾಂತಾ ಹಳ್ಳಿ, ಎಎಸ್‌ಐ ಬಾಬಾನಗರ, ಮುಖಂಡರಾದ ದುಂಡಪ್ಪ ಕರಿಗಾರ, ಚಿದಾನಂದ ಗಾಳಿ, ದಾನಪ್ಪ ಹುಲಜತ್ತಿ, ಬಸವರಾಜ ಗುಡೋಡಗಿ ಸೇರಿದಂತೆ ಪೊಲೀಸ್ ಠಾಣೆಯ ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ
Soldier: ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ; ಮಹಾಲಿಂಗಪುರದ ಯೋಧ ಹುತಾತ್ಮ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.