GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

ಸೆಕೆಂಡ್‌ ಹ್ಯಾಂಡ್‌ ಕಾರು ಮಾರಾಟಕ್ಕೆ ಅನ್ವಯ; ಸವಕಳಿ ಮೊತ್ತಕ್ಕಿಂತ ಕಡಿಮೆಗೆ ಮಾರಿದರೆ ಜಿಎಸ್‌ಟಿ ಇಲ್ಲ

Team Udayavani, Dec 26, 2024, 7:05 AM IST

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

ಹೊಸದಿಲ್ಲಿ: ಸೆಕೆಂಡ್‌ ಹ್ಯಾಂಡ್‌ ಕಾರು ಮಾರಾಟದ ಸಮಯದಲ್ಲಿ ಮೊದಲು ಕಾರು ಕೊಂಡ ಬೆಲೆ ಮತ್ತು ಅನಂತರದ ಮಾರಾಟದ ಬೆಲೆಯ ನಡುವಿನ ವ್ಯತ್ಯಾಸಕ್ಕಷ್ಟೇ ಶೇ.18ರಷ್ಟು ಜಿಎಸ್‌ ವಿಧಿಸಲಾಗುತ್ತದೆ ಎಂದು ಜಿಎಸ್‌ಟಿ ಮಂಡಳಿ ತಿಳಿಸಿದೆ.

ಸೆಕೆಂಡ್‌ ಹ್ಯಾಂಡ್‌ ಕಾರು ಮಾಡುವ ಕಂಪೆನಿಗಳಿಗೆ ಇದು ಅನ್ವಯವಾಗ ಲಿದ್ದು, ಕಾರಿನ ಸವಕಳಿ (ಡಿಪ್ರಿಸಿಯೇ ಷಶನ್‌) ಮೊತ್ತಕ್ಕಿಂತ ಕಡಿಮೆ ಬೆಲೆಗೆ ಕಾರು ಮಾರಾಟ ಮಾಡಿದ್ದರೆ, ಯಾವುದೇ ಜಿಎಸ್‌ಟಿ ಕಟ್ಟಬೇಕಿಲ್ಲ ಎಂದೂ ತಿಳಿಸಲಾಗಿದೆ.

ಸೆಕೆಂಡ್‌ ಕಾರು ಮಾರಾಟ ಮಾಡುವ ಕಂಪೆನಿಗಳು 1961ರ ಆದಾಯ ತೆರಿಗೆ ಕಾಯ್ದೆಯ ಅಡಿಯಲ್ಲಿ ಸವಕಳಿ ಮೊತ್ತವನ್ನು ನಿಗದಿಪಡಿಸಿಕೊಳ್ಳಬೇಕಾಗುತ್ತದೆ.

ಉದಾಹರಣೆಗೆ ಕಾರನ್ನು 20 ಲಕ್ಷ ರೂ.ಗಳಿಗೆ ಖರೀದಿಸಿ, ಅದರ ಸವಕಳಿ ಮೊತ್ತ 8 ಲಕ್ಷ ರೂ. ಎಂದು ನಿಗದಿಪಡಿಸಿದ್ದರೆ, ಕಾರಿನ ಬೆಲೆ 12 ಲಕ್ಷ ರೂ. ಎಂದು ಪರಿಗಣಿಸಲಾಗುತ್ತದೆ. ಸೆಕೆಂಡ್‌ ಹ್ಯಾಂಡ್‌ಗೆ ಈ ಕಾರು ಮಾರುವಾಗ 10 ಲಕ್ಷ ರೂ.ಗೆ ಕಾರು ಮಾರಿದರೆ ಯಾವುದೇ ಜಿಎಸ್‌ಟಿ ಕಟ್ಟಬೇಕಿಲ್ಲ. ಬದಲಿಗೆ 15 ಲಕ್ಷ ರೂ.ಗೆ ಮಾರಿದರೆ 3 ಲಕ್ಷ ರೂ.ಗೆ ಶೇ.28ರಷ್ಟು ಜಿಎಸ್‌ಟಿ ಕಟ್ಟಬೇಕಾಗುತ್ತದೆ.

ಟಾಪ್ ನ್ಯೂಸ್

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.