SC: ಲಾಟರಿ ಕಿಂಗ್ ಮಾರ್ಟಿನ್ ಕೇಸ್: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್ ತಡೆ
Team Udayavani, Dec 26, 2024, 12:01 AM IST
ಹೊಸದಿಲ್ಲಿ: 1,300 ಕೋಟಿ ರೂ. ಮೌಲ್ಯದ ಚುನಾ ವಣ ಬಾಂಡ್ ಖರೀದಿಸಿರುವ ಲಾಟರಿ ಕಿಂಗ್ ಎಂದೇ ಖ್ಯಾತನಾದ ಸ್ಯಾಂಟಿಯಾಗೋ ಮಾರ್ಟಿನ್ರಿಂದ ವಶಪಡಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಾಧನ ಗಳಿಂದ ಮಾಹಿತಿ ಸಂಗ್ರಹಕ್ಕೆ ಸುಪ್ರೀಂ ಕೋರ್ಟ್ ಮಧ್ಯಾಂತರ ತಡೆ ನೀಡಿದೆ.
“ಖಾಸಗಿತನದ ಹಕ್ಕು’ ರಕ್ಷಿಸಬೇಕು ಎಂದು ನ್ಯೂಸ್ಕ್ಲಿಕ್, ಅಮೆಜಾನ್ ಮತ್ತು ಇತರರು ಸಲ್ಲಿಸಿದ್ದ ಅರ್ಜಿ ಒಟ್ಟುಗೂಡಿಸಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ಅದಕ್ಕೆ ಸಂಬಂಧಿಸಿದಂತೆ ಫೆ.17ರೊಳಗೆ ವಿವರವಾದ ಮಾಹಿತಿ ಸಲ್ಲಿಸುವಂತೆ ನೋಟಿಸ್ ನೀಡಿದೆ. ಪಕ್ಷಗಳಿಂದ 1,300 ಕೋಟಿ ರೂ. ಮೌಲ್ಯದ ಬಾಂಡ್ ಖರೀದಿಸಿ ಸುದ್ದಿಯಾಗಿದ್ದ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಇ.ಡಿ.ದಾಳಿ ನಡೆಸಿ ಮೊಬೈಲ್ ಸೇರಿ ಹಲವು ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PAK Vs SA: ಸೆಂಚುರಿಯನ್ ಟೆಸ್ಟ್ ಪಾಕಿಸ್ಥಾನ 211ಕ್ಕೆ ಆಲೌಟ್
Test cricket: ಮ್ಯಾಚ್ ರೆಫರಿಯಾಗಿ ನೂರು ಟೆಸ್ಟ್ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್
Pro Kabaddi League: ಯುಪಿ ಯೋಧಾಸ್,ಪಾಟ್ನಾ ಪೈರೇಟ್ಸ್ ಸೆಮಿಫೈನಲಿಗೆ
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
Padubidri: ಕಾರು ಢಿಕ್ಕಿ; ಪಾದಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.