Delhi Government: ಕೇಜ್ರಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ
Team Udayavani, Dec 26, 2024, 12:14 AM IST
ಹೊಸದಿಲ್ಲಿ: ದಿಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಆಪ್ ಮತದಾರರನ್ನು ಸೆಳೆಯಲು ಘೋಷಣೆ ಮಾಡಿದ್ದ ಮಹಿಳಾ ಸಮ್ಮಾನ್ ಯೋಜನೆ ಮತ್ತು ಸಂಜೀವಿನಿ ಯೋಜನೆಗಳಿಗೆ ನೋಂದಣಿ ಶುರು ಮಾಡಿಲ್ಲ ಎಂದು ದಿಲ್ಲಿಯ ಆರೋಗ್ಯ, ಮಹಿಳಾ ಅಭಿವೃದ್ಧಿ ಇಲಾಖೆಗಳು ಸ್ಪಷ್ಟನೆ ನೀಡಿವೆ.
ಆ 2 ಯೋಜನೆಗಳನ್ನು ಸರಕಾರ ಹೊಂದಿಲ್ಲ. ಅದಕ್ಕೆ ನೋಂದಣಿ ಶುರು ಮಾಡಲಾಗಿಲ್ಲ. ಹೀಗಾಗಿ, ಯಾರೂ ವೈಯಕ್ತಿಕ ಮಾಹಿತಿ ನೀಡಬೇಕಾಗಿಲ್ಲ ಎಂದು 2 ಇಲಾಖೆಗಳು ಮಾಧ್ಯಮ ಪ್ರಕಟನೆ ನೀಡಿವೆ.
ಈ ಬೆಳವಣಿಗೆ ಬಗ್ಗೆ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿ ಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಆತಿಶಿ ಹೇಳಿದ್ದಾರೆ. ಇದರಿಂದಾಗಿ ಆಪ್ ಮತ್ತು ದಿಲ್ಲಿ ಸರಕಾರದ ನಡುವೆ ಹೊಂದಾಣಿಕೆ ಕೊರತೆ ಇದೆ ಎಂಬ ವಿಶ್ಲೇಷಣೆಗಳೂ ನಡೆದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.