ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ದೇಶಾದ್ಯಂತ ಬಿಜೆಪಿಯ ವತಿಯಿಂದ ಹಲವು ಕಾರ್ಯಕ್ರಮ ಆಯೋಜನೆ

Team Udayavani, Dec 26, 2024, 12:25 AM IST

ಮಾಜಿ ಪ್ರಧಾನಿ ವಾಜಪೇಯಿ ಜನ್ಮ ಶತಮಾನೋತ್ಸವ: ಗಣ್ಯರಿಂದ ನಮನ

ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜ­ಪೇಯಿ ಜನ್ಮ ಶತಮಾನೋತ್ಸವ ಅಂಗವಾಗಿ ಅವರ ಸ್ಮಾರಕವಾದ “ಸದೈವ್‌ ಅಟಲ್‌’ನಲ್ಲಿ ಬುಧವಾರ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದರು. ಜತೆಗೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಓಂ ಬಿರ್ಲಾ, ಅಮಿತ್‌ ಶಾ, ಜೆ.ಪಿ.ನಡ್ಡಾ, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ, ಬಿಜೆಪಿಯ ಮಿತ್ರ ಪಕ್ಷಗಳ ನಾಯಕರಾದ ಟಿಡಿಪಿಯ ಚಂದ್ರಬಾಬು ನಾಯ್ಡು, ಹಲವರು ವಾಜಪೇಯಿಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಿ ಮೋದಿ ಟ್ವೀಟ್‌ ಮಾಡಿ ವಾಜಪೇಯಿ ಅವರು ಹೇಗೆ ಸಾಂವಿಧಾನಿಕ ಮೌಲ್ಯಗಳನ್ನು ಕಾಪಾಡಿದರು ಹಾಗೂ ದೇಶಕ್ಕೆ ಅವರು ನೀಡಿದ ಹೊಸ ಆಯಾಮ ಎಂದಿಗೂ ಸ್ಮರಣೀಯ ಎಂದಿದ್ದಾರೆ.

ಬಿಜೆಪಿ ವತಿ­ಯಿಂದ ದೇಶದ ವಿವಿಧ ಭಾಗಗಳಲ್ಲಿ ವೈವಿಧ್ಯ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.