Fake News: ಕೇಂದ್ರ ಸಚಿವ ಅಮಿತ್ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ
Team Udayavani, Dec 26, 2024, 12:48 AM IST
ಗಾಜಿಯಾಬಾದ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನಿಧನರಾದರೆಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಉತ್ತರಪ್ರದೇಶದ ಗಾಜಿಯಾಬಾದ್ನಲ್ಲಿ ಬುಧವಾರ ಬಂಧಿಸಲಾಗಿದೆ.
ಮಂಗಳವಾರ ವೈರಲ್ ಆಗಿದ್ದ “ಅಮಿತ್ ಶಾ ನಿಧನ’ದ ಪೋಸ್ಟನ್ನು ಫೇಸ್ಬುಕ್ನಲ್ಲಿ ಗಮನಿಸಿದ ಬಿಜೆಪಿ ನಾಯಕ ಅನಿಲ್ ಶರ್ಮಾ ಈ ಬಗ್ಗೆ ದೂರು ದಾಖಲಿಸಿದ್ದರು.
ಬಳಿಕ ರೋಹಿತ್ ಎಂಬಾತನನ್ನು ಬಂಧಿಸಲಾಗಿದೆ. ಫಾಲೋವರ್ ಹೆಚ್ಚಿಸಲು ಈ ಕೃತ್ಯವೆಸಗಿದ್ದನೆಂದು ವಿಚಾರಣೆ ವೇಳೆ ಗೊತ್ತಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.